ಗೋಕಾಕ: ಮಹಾಮಾರಿ ಕೋರೊನಾ ವೈರಸ್ಸನ್ನು ನಿಯಂತ್ರಿಸಲು ಜನತೆ ಮಾಸ್ಕ ಧರಿಸಿ, ಸಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಇಲ್ಲಿಯ ೧೨ನೇ ಅಧಿಕ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿಜಕುಮಾರ ಎಮ್ ಎ ಹೇಳಿದರು. ಅವರು, ಬುಧವಾರದಂದು ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕ ಆರೋಗ್ಯ ಇಲಾಖೆ, ತಾಲೂಕಾಡಳಿತ, ಶಿಕ್ಷಣ ಇಲಾಖೆ ಹಾಗೂ ಎಸ್‌ಎಲ್‌ಜೆ ಕಾನೂನು ಮಹಾವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕೋವಿಡ್-೧೯ ಕುರಿತು …
Read More »ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ.!
ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ..!!
ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ..!! ಯುವ ಭಾರತ ಸುದ್ದಿ, ಬೆಂಗಳೂರು: ನೆರೆಯ ರಾಜ್ಯಗಳಾದ ತೆಲಂಗಾಣ ಮತ್ತು ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಈ ವಿವಾದಗಳಿಂದ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಮತ್ತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಮತ್ತು …
Read More »ಕೋವಿಡ್-19 ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ.!!
ಕೋವಿಡ್-19 ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ.!! ಯುವ ಭಾರತ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ಬುಧವಾರ (ಅ.7) ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ …
Read More »ಕುಸಿತಗೊಂಡ ಮೆಳವಂಕಿ ಸೇತುವೆ ಮರುನಿರ್ಮಾಣಕ್ಕೆ 70ಲಕ್ಷ ರೂ, ನಾಳೆಯಿಂದಲೆ ಕಾಮಗಾರಿ ಚಾಲನೆ-ಬಾಲಚಂದ್ರ ಜಾರಕಿಹೊಳಿ..!!
ಕುಸಿತಗೊಂಡ ಮೆಳವಂಕಿ ಸೇತುವೆ ಮರುನಿರ್ಮಾಣಕ್ಕೆ 70ಲಕ್ಷ ರೂ, ನಾಳೆಯಿಂದಲೆ ಕಾಮಗಾರಿ ಚಾಲನೆ-ಬಾಲಚಂದ್ರ ಜಾರಕಿಹೊಳಿ..!! ಯುವ ಭಾರತ ಸುದ್ದಿ, ಗೋಕಾಕ್: ಸತತವಾಗಿ ಸುರಿಯುತ್ತಿರುವ ಮಳೆಯಿಂದ ಗೋಕಾಕ-ಕೌಜಲಗಿ ದಂಡಿನ ಮಾರ್ಗದಲ್ಲಿಯ ಮೆಳವಂಕಿ ಗ್ರಾಮದ ಬಳಿಯ ಸೇತುವೆ ಸೋಮವಾರ ಬೆಳಗಿನ ಜಾವ ಹಠಾತ್ತನೇ ಕುಸಿತಗೊಂಡು ದಂಡಿನ ಮಾರ್ಗ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಗೋಕಾಕದಿಂದ ಕೌಜಲಗಿವರೆಗಿನ ಸಂಪರ್ಕ ಕಲ್ಪಿಸುವ ದಂಡಿನ ಮಾರ್ಗದಲ್ಲಿ ಮೆಳವಂಕಿ ಸೇತುವೆ ಕುಸಿದಿದ್ದರಿಂದ ರಸ್ತೆ ಸಂಪರ್ಕ ಕಡಿತಗೊಂಡು, ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ …
Read More »ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ..!!
ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ..!! ಯುವ ಭಾರತ ಸುದ್ದಿ, ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ …
Read More »ಕಾರ್ಖಾನೆಯು ರೈತರ ಸಹಕಾರದಿಂದ ಪ್ರಗತಿಪಥದತ್ತ ಸಾಗುತ್ತಿದೆ- ಅಶೋಕ್ ಪಾಟೀಲ.!
ಕಾರ್ಖಾನೆಯು ರೈತರ ಸಹಕಾರದಿಂದ ಪ್ರಗತಿಪಥದತ್ತ ಸಾಗುತ್ತಿದೆ- ಅಶೋಕ್ ಪಾಟೀಲ.! ಯುವ ಭಾರತ ಸುದ್ದಿ, ಗೋಕಾಕ್: ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ರೈತರ ಸಹಕಾರದಿಂದ ಪ್ರಗತಿಪಥದತ್ತ ಸಾಗುತ್ತಿದೆ ಎಂದು ಕಾರ್ಖಾನೆಯ ಅಧ್ಯಕ್ಷ ಅಶೋಕ್ ಪಾಟೀಲ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಸನ್ ೨೦೨೦-೨೧ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಪ್ರಾರಂಭೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ …
Read More »ಅರಭಾಂವಿ ಬಿಜೆಪಿಯಿಂದ ಮಹಾತ್ಮ ಗಾಂಧಿಜೀ ಮತ್ತು ಮಾಜಿ ಪ್ರಧಾನಿ, ಲಾಲ್ ಬಹದ್ದೂರ ಶಾಸ್ತಿç ಜಯಂತಿ ಆಚರಣೆ.!
ಅರಭಾಂವಿ ಬಿಜೆಪಿಯಿಂದ ಮಹಾತ್ಮ ಗಾಂಧಿಜೀ ಮತ್ತು ಮಾಜಿ ಪ್ರಧಾನಿ, ಲಾಲ್ ಬಹದ್ದೂರ ಶಾಸ್ತಿç ಜಯಂತಿ ಆಚರಣೆ.! ಯುವ ಭಾರತ ಸುದ್ದಿ,ಗೋಕಾಕ್: ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಅರಭಾಂವಿ ಮಂಡಲದಿAದ ರಾಷ್ಟçಪಿತ ಮಹಾತ್ಮ ಗಾಂಧಿಜೀ ಮತ್ತು ಮಾಜಿ ಪ್ರಧಾನಿ, ಭಾರತ ರತ್ನ ಲಾಲ್ ಬಹದ್ದೂರ ಶಾಸ್ತಿç ಅವರ ಜಯಂತಿಯನ್ನು ಶುಕ್ರವಾರದಂದು ಆಚರಿಸಲಾಯಿತು. ಅರಭಾಂವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಮಾತನಾಡಿ, ಗಾಂಧಿಜೀ ಅವರು ಸ್ವತಂತ್ರ ಸಂಗ್ರಾಮದಲ್ಲಿ ಅವಿರತವಾಗಿ ಹೋರಾಡಿ …
Read More »ಗಾಂಧಿಯವರು ಸತ್ಯ ಮತ್ತು ಅಹಿಂಸಾತ್ಮಕ ಹೋರಾಟದ ಮೂಲಕ ಜಗತ್ತಿಗೆ ಹೊಸ ಬೆಳಕು ನೀಡಿದ್ದಾರೆ-ಜಾರಕಿಹೊಳಿ.!
ಗಾಂಧಿಯವರು ಸತ್ಯ ಮತ್ತು ಅಹಿಂಸಾತ್ಮಕ ಹೋರಾಟದ ಮೂಲಕ ಜಗತ್ತಿಗೆ ಹೊಸ ಬೆಳಕು ನೀಡಿದ್ದಾರೆ-ಜಾರಕಿಹೊಳಿ.! ಯುವ ಭಾರತ ಸುದ್ದಿ, ಗೋಕಾಕ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಸತ್ಯ ಮತ್ತು ಅಹಿಂಸಾತ್ಮಕ ಹೋರಾಟದ ಮೂಲಕ ಜಗತ್ತಿಗೆ ಹೊಸ ಬೆಳಕು ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಘಟಕದಿಂದ ಆಯೋಜಿಸಲಾದ ೧೫೧ ನೇ ಮಹಾತ್ಮಾ ಗಾಂಧಿ …
Read More »ಬಾಬ್ರಿ ಕಟ್ಟಡ ಕುರಿತು ತೀರ್ಪು – ಸತ್ಯಮೇವ ಜಯತೇ ಎಂದ ಸಚಿವ.ರಮೇಶ್ ಜಾರಕಿಹೊಳಿ..!!
ಬಾಬ್ರಿ ಕಟ್ಟಡ ಕುರಿತು ತೀರ್ಪು – ಸತ್ಯಮೇವ ಜಯತೇ ಎಂದ ಸಚಿವ.ರಮೇಶ್ ಜಾರಕಿಹೊಳಿ..!! ಯುವ ಭಾರತ ಸುದ್ದಿ, ಬಾಬ್ರಿ ಕಟ್ಟಡ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯವು ಇಂದು ನೀಡಿದ ತೀರ್ಪು ಐತಿಹಾಸಿಕವಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಬಣ್ಣಿಸಿದ್ದಾರೆ. ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿ ಮಾತನಾಡಿದ ಸಚಿವ ಜಾರಕಿಹೊಳಿ, ಸತ್ಯ ಎಂದಿಗೂ ಸತ್ಯವೇ, ಭಾರತೀಯ ಜನತಾ ಪಾರ್ಟಿ ಸಹಾ ಇದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿತ್ತು. …
Read More »
YuvaBharataha Latest Kannada News