ಬೆಳಗಾವಿ ವಿಭಜನೆ ಆಗೋದು ಖಚಿತ: ಸಚಿವ ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಬೆಳಗಾವಿ: ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವುದು ಅತ್ಯಂತ ಅವಶ್ಯಕವಾಗಿದ್ದು, ಚಿಕ್ಕೋಡಿ ಅಥವಾ ಗೋಕಾಕ ತಾಲೂಕಿನವರು ಯಾರಾದರೂ ಒಬ್ಬರು ಹಿಂದಕ್ಕೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆಯನ್ನು ಮಾಡಬಹುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯವರಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯ ಮನವಿ ಸ್ವೀಕರಿಸಿ ಸಚಿವ ರಮೇಶ್ ಜಾರಕಿಹೊಳಿ …
Read More »ಚುನಾವಣೆ ಗಿಮಿಕ್ ಗಾಗಿ ಬಿಜೆಪಿ ಕಾರ್ಯಕಾರಿಣಿ: ಶಾಸಕಿ ಹೆಬ್ಬಾಳ್ಕರ ವಾಗ್ದಾಳಿ
ಚುನಾವಣೆ ಗಿಮಿಕ್ ಗಾಗಿ ಬಿಜೆಪಿ ಕಾರ್ಯಕಾರಿಣಿ: ಶಾಸಕಿ ಹೆಬ್ಬಾಳ್ಕರ ವಾಗ್ದಾಳಿ. ಯುವ ಭಾರತ ಸುದ್ದಿ ಬೆಳಗಾವಿ: ಕೊರೊನಾ ಸಂಕಷ್ಟದಿಂದ ನಲುಗಿರುವ ರಾಜ್ಯದ ಜನತೆಯ ನೋವಿಗೆ ಸ್ಪಂದಿಸುವ ಬದಲು ಬಿಜಡಪಿ ಕಾರ್ಯಕಾರಿಣಿ ನಡೆಸಲು ಮುಂದಾಗಿದ್ದು, ಇದೊಂದು ಲೋಕಸಭೆ ಚುನಾವಣೆ ಗಿಮಿಕ್ ಆಗಿದೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ ವಾಗ್ದಾಳಿ ನಡೆಸಿದರು. ನಗರದ ತಮ್ಮ ಕಚೇರಿಯಲ್ಲಿ ಶುಕ್ರವಾರ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರವಾಹದಿಂದ ಬೆಳಗಾವಿ ಸೇರಿದಂತೆ …
Read More »ಲಿಂಗಾಯತ ಸಂಸ್ಕೃತಿ, ಗುಣ ಉಳಿಸಿದವರು ಪಂಚಮಸಾಲಿ ಲಿಂಗಾಯತರು : ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಗಳು
ಗೋಕಾಕ : ಎಲ್ಲರನ್ನು ಕಟ್ಟಿಕೊಂಡು ಹೊಗುತ್ತಿದ್ದ ಸಮಾಜ ಇವತ್ತು ಸೌಲಬ್ಯ ವಂಚಿರಾಗಿದ್ದೆವೆ, ಅದನ್ನುಪಡೆಯುವಗೊಸ್ಕರ ನಾವೆಲ್ಲರೂ ಹಕ್ಕಿಗಾಗಿ ಹೊರಾಡಬೇಕಾಗಿದೆ, ಎಂದು ಗೋಕಾಕದ ಗಣಪತಿ ದೇವಸ್ಥಾನದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ತಾಲೂಕಾ ಘಟಕ, ಇದರ ಪದಾದಿಕಾರಿಗಳ ನೇಮಕ ಮತ್ತು ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಬಟ್ಟೆ ವಿತರಿಸಿ ಮಾತನಾಡಿದ ಕೂಡಲಸಂಗಮದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಮಾತನಾಡಿ ಸ್ವಾಮಿಜಿಯಿಂದ ಘಟಕಕ್ಕೆ ಹೆಸರು ಬರಬೇಕು, ಇತಿ ಮಿತಿಯಲ್ಲಿದ್ದರೆ ಮಾತ್ರ ಸಮಾಜಕ್ಕೆ …
Read More »ಬೆಟಗೇರಿ ಗ್ರಾಮದ ನಿವೃತ್ತ ಪಿಡಿಒ ಬಸಯ್ಯ ವಡೇರ ಅವರಿಗೆ ಅಭಿನಂದನಾ ಸಮಾರಂಭ.!
ಗೋಕಾಕ: ಪಂಚಾಯತ್ ರಾಜ್ಯ ಇಲಾಖೆಯ ಗ್ರಾಮ ಪಂಚಾಯತಿ ಕಾರ್ಯದರ್ಶಿಯಾಗಿ, ಪಿಡಿಒ ಆಗಿ ಗೋಕಾಕ ತಾಲೂಕಿನ ಉದಗಟ್ಟಿ ಗ್ರಾಮ ಪಂಚಾಯತಿಯಲ್ಲಿ ಸತತ ೨೦ ವರ್ಷ ಸೇರಿ ಒಟ್ಟು ೩೬ ವರ್ಷಗಳÀ ಕಾಲ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಸಯ್ಯ ಸಿದ್ದಯ್ಯ ವಡೇರ ಅವರ ಸೇವಾ ನಿರತ ದಿನಗಳು ಶ್ಲಾಘಿನೀಯವಾಗಿವೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್‌ವೈಸಿ ಸಂಸ್ಥೆಯ ಪಿಯುಸಿ ಕಾಲೇಜ್‌ನ ಆಂಗ್ಲ ಭಾಷೆ ಉಪನ್ಯಾಸಕ ಬಸವರಾಜ ಕುರಬೇಟ ಹೇಳಿದರು. …
Read More »ಬೆಟಗೇರಿ ಪಿಕೆಪಿಎಸ್‌ಗೆ ೩೦.೨೬ ಲಕ್ಷ ರೂಪಾಯಿ ಲಾಭ.!
ಗೋಕಾಕ: ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್೨೦೧೯-೨೦ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಮಹಾಸಭೆ ಬುಧವಾರ ಡಿ.೨ ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು. ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಸಂಘವು ಸನ್೨೦೧೯-೨೦ನೇ ಸಾಲಿನಲ್ಲಿ ಸಂಘವು ೧೧.೬೯.೯೦೩೭೩ರೂ ಒಟ್ಟು ದುಡಿಯುವ ಬಂಡವಾಳ ಹೊಂದಿ, ಈಗ ೨೧,೭೬೩೯೭ರೂ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರು ಸದಸ್ಯರಿಗೆ ಶೇ೧೦ ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು …
Read More »ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸಿದ ಕನಕದಾಸರು ನಮ್ಮೆಲ್ಲರಿಗೂ ಆದರ್ಶ-ಸಚಿವ ರಮೇಶ ಜಾರಕಿಹೊಳಿ .!
ಗೋಕಾಕ: ಜಾತಿ ಮತಗಳ ತಾರತಮ್ಯವನ್ನು ಖಂಡಿಸಿ ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸಿದ ಕನಕದಾಸರ ಆದರ್ಶಗಳು ಸರ್ವರಿಗೂ ಸರ್ವಕಾಲಕ್ಕೂ ಆದರ್ಶವಾಗಿವೆ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗುರುವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಆಚರಿಸಲಾದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಾ, ದಾಸ ಸಾಹಿತ್ಯಕ್ಕೆ ವೈಚಾರಿಕತೆಯ ನೆಲೆಗಟ್ಟನ್ನು ಕೊಟ್ಟ ಸಂತ ಕನಕದಾಸರು ಸಾಹಿತ್ಯದ ಮೂಲಕ ಸಮಾಜದ ಅಂಕುಡೊAಕು ತಿದ್ದಲು ಶ್ರಮಿಸಿದ್ದರು, ಅವರ ಆದರ್ಶಗಳನ್ನು ಆಚರಣೆಗೆ …
Read More »ಸಚಿವ ರಮೇಶ್ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ- ಪವಿತ್ರಾ ರಾಮಯ್ಯ..!!
ಸಚಿವ ರಮೇಶ್ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ- ಪವಿತ್ರಾ ರಾಮಯ್ಯ..!! ಯುವ ಭಾರತ ಸುದ್ದಿ, ಗೋಕಾಕ್ : ಭದ್ರ ಅಚ್ಚು ಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಗೆ ಬುಧವಾರ ಭೇಟಿಯಾಗಿ, ಅಭಿನಂಧನೆ ಸಲ್ಲಿಸಿದರು. ಸಚಿವರಿಗೆ ಸನ್ಮಾನಿಸಿದ ಅವರು, ಪ್ರಾಧಿಕಾರದ ವ್ಯಾಪ್ತಿಯ ಅಚ್ಚುಕಟ್ಟು ಭಾಗದ ರೈತರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ, ಅಧಿಕಾರಿಗಳು ರಚಿಸಿರುವ ಸುಮಾರು 400ಕೋಟಿ ರೂಗಳ ಕ್ರಿಯಾ ಯೋಜನೆಯ ಬಗ್ಗೆ ಹಾಗೂ …
Read More »ಗ್ರಾಪಂ. ಎಲೆಕ್ಷನ್ ಜತೆಗೆ ಜಿಪಂ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿ-ಸಚಿವ ರಮೇಶ್ ಜಾರಕಿಹೊಳಿ..!!
ಗ್ರಾಪಂ. ಎಲೆಕ್ಷನ್ ಜತೆಗೆ ಜಿಪಂ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿ-ಸಚಿವ ರಮೇಶ್ ಜಾರಕಿಹೊಳಿ..!! ಯುವ ಭಾರತ ಸುದ್ದಿ, ಬೆಳಗಾವಿ : ‘ಬೆಳಗಾವಿ ಜಿಪಂ. ಚುನಾವಣೆಯಲ್ಲಿ 90 ಸ್ಥಾನಗಳ ಪೈಕಿ 85 ಸ್ಥಾನ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ. ಇದರಿಂದ ಕಾರ್ಯಕರ್ತರು ಗ್ರಾಪಂ. ಎಲೆಕ್ಷನ್ ಜತೆಗೆ ಜಿಪಂ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿ’ ಅಂತಾ ಸಚಿವ ರಮೇಶ್ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ನೀಡಿದರು. ಇಲ್ಲಿನ ಧರ್ಮನಾಥ್ …
Read More »ರೈತರ ಮೇಲಿನ ಕೇಂದ್ರದ ದೌರ್ಜನ್ಯ ಖಂಡನೀಯ.!
ಯುವ ಭಾರತ ಸುದ್ದಿ, ಗೋಕಾಕ: “ದಿಲ್ಲಿ ಚಲೋ” ರೈತರ ಪ್ರತಿಭಟನೆ ಮೇಲಿನ ಕೇಂದ್ರ ಸರಕಾರದ ದೌರ್ಜನ್ಯವನ್ನು ಖಂಡಿಸಿ ಹಾಗೂ ರೈತರ ಕೃಷಿ ಕೂಲಿಕಾರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಹಸೀಲ್ದಾರರ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಮಂಗಳವಾರದAದು ಮನವಿ ಸಲ್ಲಿಸಿದರು. ಕೃಷಿ ಸಂಬAಧಿತ ಮೂರು ಕಾಯ್ದೆಗಳು ಹಾಗೂ ವಿದ್ಯುತ್ ಕಾಯ್ದೆಯನ್ನು ರದ್ದು ಮಾಡಬೇಕು. ದಿಲ್ಲಿ ಚಲೋ ಹೋರಾಟಕ್ಕೆ ಹೊರಟಿದ್ದ ಲಕ್ಷಾಂತರ …
Read More »ತ್ರಿಚಕ್ರ ವಾಹನ ವಿತರಿಸಿದ ಸಚಿವ ರಮೇಶ ಜಾರಕಿಹೊಳಿ.!
ಯುವ ಭಾರತ ಸುದ್ದಿ, ಗೋಕಾಕ್: ನಗರಸಭೆಯ ೨೦೧೯/೨೦ ನೇ ಸಾಲಿನ ಎಸ್.ಎಫ್.ಸಿ ಶೇಕಡಾ ೫ರ ಯೋಜನೆಯಡಿಯಲ್ಲಿ ನೀಡಲಾದ ತ್ರಿಚಕ್ರ ಮೋಟಾರ ವಾಹನಗಳನ್ನು ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಮಂಗಳವಾರದAದು ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ ಆರ್ ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಸದಸ್ಯರುಗಳಾದ ಅಬ್ಬಾಸ ದೇಸಾಯಿ, …
Read More »
YuvaBharataha Latest Kannada News