ಸುಳೇಭಾವಿ ಗ್ರಾಪಂಗೆ ಒಕ್ಕರಿಸಲು ಭ್ರಷ್ಟ ಪಿಡಿಒ ಹಿರೇಮಠ ತಯಾರಿ..? ಪಿಡಿಒ ಹಿರೇಮಠ ಯುವ ಭಾರತ ಸುದ್ದಿ, ಬೆಳಗಾವಿ: ಈ ಹಿಂದೆ ಕೆಲವು ತಮ್ಮ ಸೇಔಅವಧಿಯ ಗ್ರಾಮ ಪಂಚಾಯತ್ಗಳಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆಸಿರುವ ಪಿಡಿಒ ಶ್ರೀದೇವಿ ಹಿರೇಮಠ ಸುಳೇಭಾವಿಯಲ್ಲಿಯೂ ಅನೇಕ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಶೌಚಾಲಯ ನಿರ್ಮಾಣದಲ್ಲಿ ಒಬ್ಬರ ಹೆಸರಲ್ಲಿ ಶೌಚಾಲಯ, ಇನ್ನೊಬ್ಬರ ಹೆಸರಲ್ಲಿ ಹಣ ಜಮಾ ಮಾಡಿಸಿ ಈ ಸರ್ಕಾರದ …
Read More »ಅಮಾನತುಗೊಂಡಿರುವ ಪಿಡಿಒ ಹಿರೇಮಠ ಕರ್ತವ್ಯಕ್ಕೆ ಹಾಜರಾಗಲು ಲಾಭಿ..!!
ಅಮಾನತುಗೊಂಡಿರುವ ಪಿಡಿಒ ಹಿರೇಮಠ ಕರ್ತವ್ಯಕ್ಕೆ ಹಾಜರಾಗಲು ಲಾಭಿ..!! ಪಿಡಿಒ ಶ್ರೀದೇವಿ ಹಿರೇಮಠ ಯುವ ಭಾರತ ಸುದ್ದಿ ಬೆಳಗಾವಿ: ಅನಧಿಕೃತ ಲೇಔಟ್ಗೆ ಸಂಬಂಧಿಸಿದಂತೆ ಸೇವೆಯಿಂದ ಅಮಾನತುಗೊಂಡಿರುವ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಪಿಡಿಒ ಶ್ರೀದೇವಿ ಹಿರೇಮಠ ಈಗ ಮತ್ತೆ ಕರ್ತವ್ಯಕ್ಕೆ ಹಾಜರಾಗಲು ಎಲ್ಲಿಲ್ಲದ ಲಾಭಿ, ಕಸರತ್ತು ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮೋದಗಾ ಗ್ರಾಮ ಪಂಚಾಯಿತಿಯಲ್ಲಿ ಹಿರೇಮಠ ಅವರು ಪಿಡಿಒ ಆಗಿದ್ದಾಗ ಅನದಿಕೃತ ಲೇಔಟ್ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವರಾಜ …
Read More »ಬೆಂಗಳೂರಿನ ಕನ್ನಡ ಒಕ್ಕೂಟದಿಂದ “ಪೀರನವಾಡಿ”ಯ ಕ್ರಾಂತಿವೀರನಿಗೆ ಗೌರವ.!!
ಬೆಂಗಳೂರಿನ ಕನ್ನಡ ಒಕ್ಕೂಟದಿಂದ “ಪೀರನವಾಡಿ”ಯ ಕ್ರಾಂತಿವೀರನಿಗೆ ಗೌರವ.!! ಯುವ ಭಾರತ ಸುದ್ದಿ, ಬೆಳಗಾವಿ: ಚನ್ನಮ್ಮನ ನಾಡು, ರಾಯಣ್ಣನ ಬೀಡು, ಗಡಿ ಜಿಲ್ಲೆ ಬೆಳಗಾವಿಯ ಪೀರನವಾಡಿಯಲ್ಲಿ ಪ್ರತಿಷ್ಠಾಪನೆ ಆಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಕನ್ನಡ ಒಕ್ಕೂಟದ ವತಿಯಿಂದ ಶನಿವಾರ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಬೆಂಗಳೂರಿನಿಂದ ಆಗಮಿಸಿರುವ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರೀತಮ್ ಕೆ.ಎಸ್. ನೇತೃತ್ವದಲ್ಲಿ ಕಾರ್ಯಕರ್ತರು ರಾಯಣ್ಣನ ಪ್ರತಿಮೆಗೆ …
Read More »ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ.!
ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ, ಗೋಕಾಕ್: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯಿಂದ 3.30 ಕೋಟಿ ವೆಚ್ಚದಲ್ಲಿ ಉಪ್ಪಾರಟ್ಟಿ – ಮಮದಾಪೂರ ವರೆಗೆ ಐದು ಕಿಮೀ ರಸ್ತೆ ನಿರ್ಮಾಣ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು …
Read More »ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ : ಸಣ್ಣಕ್ಕಿ..!!
ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ : ಸಣ್ಣಕ್ಕಿ..!! ಜಿಲ್ಲಾ ಹಾಲು ಒಕ್ಕೂಟದಿಂದ ಮೂಡಲಗಿ ತಾಲೂಕಿನ 65 ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ.ಗಳ ಪ್ರೋತ್ಸಾಹಧನದ ಚೆಕ್‍ಗಳ ವಿತರಣೆ. ಯುವ ಭಾರತ ಸುದ್ದಿ, ಗೋಕಾಕ : ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ಪ್ರಶಂಸನೀಯವೆಂದು ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗುರುವಾರ ಬೆಳಗಾವಿ ಜಿಲ್ಲಾ …
Read More »ಅರ್ಹ ಫಲಾನುಭವಿಗಳಿಗೆ ಲಾಪ್ ಟಾಪ್ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!
ಅರ್ಹ ಫಲಾನುಭವಿಗಳಿಗೆ ಲಾಪ್ ಟಾಪ್ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಯುವ ಭಾರತ ಸುದ್ದಿ, ಗೋಕಾಕ್: ಇಲ್ಲಿಯ ನಗರಸಭೆ ಎಸ್ ಎಫ್ ಸಿ 7.25% ಮತ್ತು 24.10% ಅನುದಾನದಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಬಡ ಜನಾಂಗದ ಎಮ್ ಬಿ ಬಿ ಎಸ್ ಹಾಗೂ ಬಿಇ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲಾಪ್ ಟಾಪ್ ಗಳನ್ನು ಹಾಗೂ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಕಾರ್ಮಿಕ ಮುಖಂಡ …
Read More »ಬಂಧಿತ ಟೈಗರ್ ಗ್ಯಾಂಗ್ ಸದಸ್ಯರ ಮನೆಗಳ ಮೇಲೆ ಪೋಲಿಸ್ ರೇಡ್. ಪಿಸ್ತೂಲು, ಗುಂಡು ವಶ.!
ಬಂಧಿತ ಟೈಗರ್ ಗ್ಯಾಂಗ್ ಸದಸ್ಯರ ಮನೆಗಳ ಮೇಲೆ ಪೋಲಿಸ್ ರೇಡ್. ಪಿಸ್ತೂಲು, ಗುಂಡು ವಶ.! ಯುವ ಭಾರತ ಸುದ್ದಿ, ಗೋಕಾಕ್: ಕಳೆದ ನಾಲ್ಕು ತಿಂಗಳ ಹಿಂದೆ ನಗರದಲ್ಲಿ ನಡೆದಿದ್ದ ದಲಿತ ಯುವ ಮುಖಂಡ ಸಿದ್ದಪ್ಪ ಕನಮಡ್ಡಿ ಕೊಲೆ ಪ್ರಕರಣದ ಬಂಧಿತ ಆರೋಪಿಗಳ ಮನೆಗಳ ಮೇಲೆ ಬೆಳಗಾವಿ ಜಿಲ್ಲಾ ಪೋಲಿಸರು ಭರ್ಜರಿ ನಡೆಸಿದ್ದು ದಾಳಿ ನಡೆಸಿ, ಪಿಸ್ತೂಲ್, ಮಾರಕಾಸ್ತç, ಲಕ್ಷಾಂತ ಸೇರಿದಂತೆ ಬಡ್ಡಿ ವ್ಯವಹಾರಕ್ಕೆ ಸಂಬAಧಿಸಿದ ಕಾಗದ ಪತ್ರಗಳನ್ನು ವಶಕ್ಕೆ …
Read More »ನಾಡಿಗೆ ಬಂದ ಹೆಬ್ಬಾವು ಕಾಡಿಗೆ ಮರಳಿಸಿದ ಅರಣ್ಯ ಇಲಾಖೆ.!
ಗೋಕಾಕ: ಆಹಾರ ಅರಸಿ ಗ್ರಾಮಕ್ಕೆ ಬಂದ ಹೆಬ್ಬಾವನ್ನು ಸ್ಥಳೀಯ ಯುವಕರ ಸಹಾಯದಿಂದ ರಕ್ಷಿಸಿ ಅರಣ್ಯ ಇಲಾಖೆಯವರು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಬುಧವಾರದಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕಿನ ಧುಪದಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸುಮಾರು ೧೫ ಕೆಜಿ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಸ್ಥಳೀಯ ಯುವಕರು ಹೆಬ್ಬಾವನ್ನು ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಹಿನ್ನಲೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಹೆಬ್ಬಾವನ್ನು ಸುರಕ್ಷಿತವಾಗಿ ತಾಲೂಕಿನ ಕೊಣ್ಣೂರು ಸಂರಕ್ಷಿತ …
Read More »ದಲಿತ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮನೆಗಳ ಮೇಲೆ ದಾಳಿ..!!
ದಲಿತ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮನೆಗಳ ಮೇಲೆ ದಾಳಿ..!! ಯುವ ಭಾರತ ಸುದ್ದಿ, ಗೋಕಾಕ್: ಬೆಳಗಾವಿ ಜಿಲ್ಲಾ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಕಳೆದ ನಾಲ್ಕು ತಿಂಗಳ ಹಿಂದೆ ನಡೆದಿದ್ದ ದಲಿತ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿ ಆರೋಪಿಗಳ ಮನೆಗಳ ಮೇಲೆ ಸರ್ಚ್ ವಾರಂಟ್ ಜೊತೆಗೆ ನಡೆಸಿದ ದಾಳಿಯಲ್ಲಿ ಅಪಾರ ಪ್ರಮಾಣದ ನಗದು, ಮಾರಕಾಸ್ತ್ರ, ಮಾದಕ ವಸ್ತು ಸೇರಿದಂತೆ ಬಡ್ಡಿ …
Read More »ಗುಜನಾಳ ಗ್ರಾಮದಲ್ಲಿ ಸರಳ ರೀತಿಯಲ್ಲಿ ಗಣೇಶನ ಬಿಳ್ಕೊಡುಗೆ.!
ಗುಜನಾಳ ಗ್ರಾಮದಲ್ಲಿ ಸರಳ ರೀತಿಯಲ್ಲಿ ಗಣೇಶನ ಬಿಳ್ಕೊಡುಗೆ.! ಯುವ ಭಾರತ ಸುದ್ದಿ, ಗೋಕಾಕ್: ತಾಲೂಕಿನ ಗುಜನಾಳ ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಗಣೇಶೋತ್ಸವ ಆಚರಿಸುತ್ತ ಬಂದಿರುವ ಗ್ರಾಮಸ್ಥರು ಪ್ರತಿ ವರ್ಷದಂತೆ ಈ ವರ್ಷವು ಸಾಮೂಹಿಕವಾಗಿ ಗಣೇಶ ವಿಸರ್ಜನೆ ನಡೆಸಿ ಸಂಭ್ರಮಿಸಿದರು. ಮಂಗಳವಾರಂದು 11ನೇ ದಿನದ ಗಣೇಶ ವಿಸರ್ಜಣೆಯಲ್ಲಿ ಗುಜನಾಳ ಗ್ರಾಮಸ್ಥರು ಸಾಮಾಜಿಕ ಅಂತರ ಕಾಯ್ದುಕೊಂಡು ಗಣೇಶನ ವಿಸರ್ಜನೆಯಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಭೀಮನಗೌಡ ಪೋಲಿಸಗೌಡರ, ಅಡಿವೆಪ್ಪ …
Read More »