Breaking News

Uncategorized

ಬಂಧಿತ ಟೈಗರ್ ಗ್ಯಾಂಗ್ ಸದಸ್ಯರ ಮನೆಗಳ ಮೇಲೆ ಪೋಲಿಸ್ ರೇಡ್. ಪಿಸ್ತೂಲು, ಗುಂಡು ವಶ.!

  ಬಂಧಿತ ಟೈಗರ್ ಗ್ಯಾಂಗ್ ಸದಸ್ಯರ ಮನೆಗಳ ಮೇಲೆ ಪೋಲಿಸ್ ರೇಡ್. ಪಿಸ್ತೂಲು, ಗುಂಡು ವಶ.! ಯುವ ಭಾರತ ಸುದ್ದಿ, ಗೋಕಾಕ್: ಕಳೆದ ನಾಲ್ಕು ತಿಂಗಳ ಹಿಂದೆ ನಗರದಲ್ಲಿ ನಡೆದಿದ್ದ ದಲಿತ ಯುವ ಮುಖಂಡ ಸಿದ್ದಪ್ಪ ಕನಮಡ್ಡಿ ಕೊಲೆ ಪ್ರಕರಣದ ಬಂಧಿತ ಆರೋಪಿಗಳ ಮನೆಗಳ ಮೇಲೆ ಬೆಳಗಾವಿ ಜಿಲ್ಲಾ ಪೋಲಿಸರು ಭರ್ಜರಿ ನಡೆಸಿದ್ದು ದಾಳಿ ನಡೆಸಿ, ಪಿಸ್ತೂಲ್, ಮಾರಕಾಸ್ತç, ಲಕ್ಷಾಂತ ಸೇರಿದಂತೆ ಬಡ್ಡಿ ವ್ಯವಹಾರಕ್ಕೆ ಸಂಬAಧಿಸಿದ ಕಾಗದ ಪತ್ರಗಳನ್ನು ವಶಕ್ಕೆ …

Read More »

ನಾಡಿಗೆ ಬಂದ ಹೆಬ್ಬಾವು ಕಾಡಿಗೆ ಮರಳಿಸಿದ ಅರಣ್ಯ ಇಲಾಖೆ.!

ಗೋಕಾಕ: ಆಹಾರ ಅರಸಿ ಗ್ರಾಮಕ್ಕೆ ಬಂದ ಹೆಬ್ಬಾವನ್ನು ಸ್ಥಳೀಯ ಯುವಕರ ಸಹಾಯದಿಂದ ರಕ್ಷಿಸಿ ಅರಣ್ಯ ಇಲಾಖೆಯವರು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಬುಧವಾರದಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕಿನ ಧುಪದಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸುಮಾರು ೧೫ ಕೆಜಿ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಸ್ಥಳೀಯ ಯುವಕರು ಹೆಬ್ಬಾವನ್ನು ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಹಿನ್ನಲೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಹೆಬ್ಬಾವನ್ನು ಸುರಕ್ಷಿತವಾಗಿ ತಾಲೂಕಿನ ಕೊಣ್ಣೂರು ಸಂರಕ್ಷಿತ …

Read More »

ದಲಿತ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮನೆಗಳ ಮೇಲೆ ದಾಳಿ..!!  

ದಲಿತ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮನೆಗಳ ಮೇಲೆ ದಾಳಿ..!! ಯುವ ಭಾರತ ಸುದ್ದಿ,   ಗೋಕಾಕ್:  ಬೆಳಗಾವಿ ಜಿಲ್ಲಾ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಕಳೆದ ನಾಲ್ಕು ತಿಂಗಳ ಹಿಂದೆ ನಡೆದಿದ್ದ ದಲಿತ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ನಿ‌ನ್ನೆ ರಾತ್ರಿ ಆರೋಪಿಗಳ ಮನೆಗಳ ಮೇಲೆ ಸರ್ಚ್ ವಾರಂಟ್ ಜೊತೆಗೆ ನಡೆಸಿದ ದಾಳಿಯಲ್ಲಿ ಅಪಾರ ಪ್ರಮಾಣದ ನಗದು, ಮಾರಕಾಸ್ತ್ರ, ಮಾದಕ ವಸ್ತು ಸೇರಿದಂತೆ ಬಡ್ಡಿ …

Read More »

ಗುಜನಾಳ ಗ್ರಾಮದಲ್ಲಿ ಸರಳ ರೀತಿಯಲ್ಲಿ ಗಣೇಶನ ಬಿಳ್ಕೊಡುಗೆ.!

ಗುಜನಾಳ ಗ್ರಾಮದಲ್ಲಿ ಸರಳ ರೀತಿಯಲ್ಲಿ ಗಣೇಶನ ಬಿಳ್ಕೊಡುಗೆ.!   ಯುವ ಭಾರತ ಸುದ್ದಿ,  ಗೋಕಾಕ್:  ತಾಲೂಕಿನ ಗುಜನಾಳ ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಗಣೇಶೋತ್ಸವ ಆಚರಿಸುತ್ತ ಬಂದಿರುವ ಗ್ರಾಮಸ್ಥರು ಪ್ರತಿ ವರ್ಷದಂತೆ ಈ ವರ್ಷವು ಸಾಮೂಹಿಕವಾಗಿ ಗಣೇಶ ವಿಸರ್ಜನೆ ನಡೆಸಿ ಸಂಭ್ರಮಿಸಿದರು. ಮಂಗಳವಾರಂದು 11ನೇ ದಿನದ ಗಣೇಶ ವಿಸರ್ಜಣೆಯಲ್ಲಿ ಗುಜನಾಳ ಗ್ರಾಮಸ್ಥರು ಸಾಮಾಜಿಕ ಅಂತರ ಕಾಯ್ದುಕೊಂಡು ಗಣೇಶನ ವಿಸರ್ಜನೆಯಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ   ಗ್ರಾಪಂ ಅಧ್ಯಕ್ಷ ಭೀಮನಗೌಡ ಪೋಲಿಸಗೌಡರ, ಅಡಿವೆಪ್ಪ …

Read More »

ಮಾಜಿ ರಾಷ್ಟçಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಬಾಲಚಂದ್ರ ಜಾರಕಿಹೊಳಿ ಸಂತಾಪ.!

ಗೋಕಾಕ: ಭಾರತ ರತ್ನ, ಮಾಜಿ ರಾಷ್ಟçಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟçಕ್ಕೆ ನಷ್ಟವಾಗಿದೆ. ಹಿರಿಯ …

Read More »

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿರವರ ಜನಸಂಪರ್ಕ ಕಾರ್ಯಾಲಯ ಪ್ರಾರಂಭ.!

ಬೆಳಗಾವಿ: ಬೆಳಗಾವಿಯ ಜಿಲ್ಲಾ ಪಂಚಾಯತನ್ ಹಳೆಯ ಕಟ್ಟಡದಲ್ಲಿ ರಾಜ್ಯಸಭಾ ಸದಸ್ಯರ ಜನಸಂಪರ್ಕ ಕಾರ್ಯಾಲಯ ಅ ೩೧ ರಂದು ಸೋಮವಾರ ಅತ್ಯಂತ ಸರಳ ಪೂಜಾ ಸಮಾರಂಭ ನಡೆಯಿತು. ಕೋವಿಡ್-೧೯ ಕಾರಣದಿಂದ ಸರಳವಾದ ಪೂಜಾ ವಿಧಾನವನ್ನು ಕಸಾಯಿ ಕರ್ಮಚಾರಿಗಳು ದ್ವೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಪ್ರಾರಂಭಕ್ಕೆ ಚಾಲನೆ ನೀಡಿದರು. ಸಂಸದರು ರಾಜಸಭಾ ಈರಣ್ಣ ಕಡಾಡಿ ಗೋಮಾತೆಗೆ ಪೂಜೆ ಸಲ್ಲಿಸಿ ಗೋಮಾತೆಯೊಂದಿಗೆ ಕಾರ್ಯಾಲಯವನ್ನು ಪ್ರವೇಶಿಸಿದರು. ಇಂದೊAದು ವಿಶಿಷ್ಟ ಪೂರ್ಣ ಕಾರ್ಯಕ್ರಮವಾಗಿದ್ದು ಈ ಸಂದರ್ಭದಲ್ಲಿ ಮಾನ್ಯ …

Read More »

ಕಂದು ಬಣ್ಣಕ್ಕೆ ತಿರುಗಿದ ಬೆಳಗಾವಿ ಸುವರ್ಣ ವಿಧಾನಸೌಧ

  ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧ ಕಟ್ಟಡದ ಹೊರ ಭಾಗದಲ್ಲಿ ಪಾಚಿ ಕಟ್ಟಿಕೊಂಡಿದ್ದು, ಕಂದು ಬಣ್ಣಕ್ಕೆ ತಿರುಗಿದೆ. ಇದು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆಯೇ ಎನ್ನುವ ಅನುಮಾನ ಮೂಡುವುದಕ್ಕೆ ಕಾರಣವಾಗಿದೆ. ಸತತ ಮಳೆಯ ಕಾರಣದಿಂದಾಗಿ ಸೌಧದ ಕಂಬಗಳು, ಚಾವಣಿ, ಹೊರಗಿನ ಗೋಡೆಗಳಲ್ಲಿ ಪಾಚಿ ಬೆಳೆಯುತ್ತಿದೆ. ಸೌಧವು ಸಹಜ ಸೌಂದರ್ಯ ಕಳೆದುಕೊಂಡಿದೆ. ಕಾಲಕಾಲಕ್ಕೆ ನಿರ್ವಹಣೆಯಲ್ಲಿ ಕೊರತೆ ಎದ್ದು ಕಾಣುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿವೆ. ‘ಬೆಂಗಳೂರಿನ ವಿಧಾನಸೌಧದಲ್ಲಿರುವ ಸಚಿವಾಲಯದ ಪ್ರಮುಖ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರಿಸಬೇಕು. …

Read More »

ಕಾರ್ಮಿಕರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ..!!

ಕಾರ್ಮಿಕರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ..!!   ಯುವ  ಭಾರತ ಸುದ್ದಿ, ಗೋಕಾಕ್: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ಫಲಾನುಭವಿಗಳು ಸರಿಯಾಗಿ ಸದುಪಯೋಗವನ್ನು ಮಾಡಿಕೊಳ್ಳಬೇಕೆಂದು ಜಿಪ ಸದಸ್ಯ ಟಿ ಆರ್ ಕಾಗಲ ಕರೆ ನೀಡಿದರು. ರವಿವಾರಂದು ಸಚಿವ ರಮೇಶ ಜಾರಕಿಹೊಳಿ ಕಚೇರಿಯಲ್ಲಿ ಕಾರ್ಮಿಕ ಇಲಾಖೆಯಿಂದ ದಿನನಿತ್ಯ ವಸ್ತು ಆಹಾರ ಕಿಟ್ ವಿತರಿಸಿ ಮಾತನಾಡಿದರು. ನಗರದಲ್ಲಿ ಸುಮಾರು 500 ನೊಂದಾಯಿತ ಕಾರ್ಮಿಕರ ಕುಟುಂಬಗಳಿಗೆ ಆಹಾರ ಕಿಟ್ ಗಳನ್ನು ವಿತರಿಸಲಾಯಿತು. …

Read More »

ಬಿಜೆಪಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ..!!

ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಈರಣ್ಣಾ ಕಡಾಡಿ ಮಾರ್ಗದರ್ಶನ ಬಿಜೆಪಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ ಮಾಡಿದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ.  ಯುವ ಭಾರತ ಸುದ್ದಿ,  ಗೋಕಾಕ್ : ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರ ಮಾರ್ಗದರ್ಶನದಲ್ಲಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳನ್ನಾಗಿ ಪಕ್ಷದ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಸಂಜಯ ಪಾಟೀಲ …

Read More »

ಬೆಳಗಾವಿ ಜಿಲ್ಲೆಗೆ ಹದಿನೆಂಟು ನೀರಾವರಿ ಯೋಜನೆಗಳು – ಡಿಪಿಆರ್ ತಯಾರಿಸಲು ಅನುಮತಿಸಿದ- ಸಚಿವ ರಮೇಶ್ ಜಾರಕಿಹೊಳಿ‌..!!

  ಬೆಳಗಾವಿ ಜಿಲ್ಲೆಗೆ ಹದಿನೆಂಟು ನೀರಾವರಿ ಯೋಜನೆಗಳು – ಡಿಪಿಆರ್ ತಯಾರಿಸಲು ಅನುಮತಿಸಿದ- ಸಚಿವ ರಮೇಶ್ ಜಾರಕಿಹೊಳಿ‌..!!     ಯುವ ಭಾರತ ಸುದ್ದಿ, ಬೆಳಗಾವಿ ಜಿಲ್ಲೆಗೆ 11 ಹೊಸ ಏತ ನೀರಾವರಿ ಯೋಜನೆ ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರ ಪ್ರಸ್ತಾಪಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತವು ಅನುಮತಿ ನೀಡಿದೆ. ನಿನ್ನೆ ನಡೆದ ನಿಗಮದ ಅಂದಾಜು ಪರಿಶೀಲನಾ ಸಭೆಯಲ್ಲಿ …

Read More »