Breaking News

Uncategorized

ಡಾ.ಅಪ್ಪಾಸಾಹೇಬ್ ನಾಯ್ಕಲ್‌ಗೆ ಉತ್ತಮ ಗ್ರಂಥಪಾಲಕ ರಾಜ್ಯಪ್ರಶಸ್ತಿ.!

ಡಾ.ಅಪ್ಪಾಸಾಹೇಬ್ ನಾಯ್ಕಲ್‌ಗೆ ಉತ್ತಮ ಗ್ರಂಥಪಾಲಕ ರಾಜ್ಯಪ್ರಶಸ್ತಿ.! ಬೆಳಗಾವಿ: ಭಾರತ ಗ್ರಂಥಾಲಯ ವಿಜ್ಞಾನ ಪಿತಾಮಹ, ಪದ್ಮಶ್ರೀ ಡಾ.ಎಸ್.ಆರ್.ರಂಗನಾಥನ್ ೧೩೧ನೇ ಜನ್ಮ ದಿನಾಚರಣೆ ನಿಮಿತ್ತ ನಡೆದ ಗ್ರಂಥಪಾಲಕರ ದಿನಾಚರಣೆಯಲ್ಲಿ ೨೦೨೩ರ ಉತ್ತಮ ಗ್ರಂಥಪಾಲಕ ರಾಜ್ಯ ಪ್ರಶಸ್ತಿಯನ್ನು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜಮೆಂಟ್ ಕೋಜಿಕೋಡ್‌ನ ಮುಖ್ಯ ಗ್ರಂಥಾಲಯಾಧಿಕಾರಿ ಡಾ.ಅಪ್ಪಾಸಾಹೇಬ್ ನಾಯ್ಕಲ್ ಅವರಿಗೆ ಶನಿವಾರ ಬೆಂಗಳೂರಿನ ಹಂಪಿನಗರದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಅಪ್ಪಾಸಾಹೇಬ್ ನಾಯ್ಕಲ್ ಅವರು ವಿಜಯಪುರ ಜಿಲ್ಲೆಯ ಸಿಂದಗಿ …

Read More »

ಡಾ.ಅಪ್ಪಾಸಾಹೇಬ್ ನಾಯ್ಕಲ್‌ಗೆ ಉತ್ತಮ ಗ್ರಂಥಪಾಲಕ ರಾಜ್ಯಪ್ರಶಸ್ತಿ ಪ್ರದಾನ

ಡಾ.ಅಪ್ಪಾಸಾಹೇಬ್ ನಾಯ್ಕಲ್‌ಗೆ ಉತ್ತಮ ಗ್ರಂಥಪಾಲಕ ರಾಜ್ಯಪ್ರಶಸ್ತಿ ಪ್ರದಾನ ಬೆಳಗಾವಿ: ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಭಾರತ ಗ್ರಂಥಾಲಯ ವಿಜ್ಞಾನ ಪಿತಾಮಹರಾದ ಪದ್ಮಶ್ರೀ ಡಾ.ಎಸ್.ಆರ್.ರಂಗನಾಥನ್ ಅವರ ೧೩೧ನೇ ಜನ್ಮ ದಿನಾಚರಣೆ ಅಂಗವಾಗಿ ಶನಿವಾರ ಬೆಂಗಳೂರಿನ ಹಂಪಿನಗರದಲ್ಲಿ ನಡೆದ ಗ್ರಂಥಪಾಲಕರ ದಿನಾಚರಣೆಯಲ್ಲಿ ಗ್ರಂಥಾಲಯ ವಿಜ್ಞಾನಕ್ಕೆ ಮಹತ್ವದ ಕೊಡುಗೆ ಹಾಗೂ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ೨೦೨೩ನೇ ಸಾಲಿನ ‘ಉತ್ತಮ ಗ್ರಂಥಪಾಲಕ ರಾಜ್ಯಪ್ರಶಸ್ತಿ’ ಯನ್ನು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜಮೆಂಟ್ ಕೋಜಿಕೋಡ್‌ನ ಮುಖ್ಯ ಗ್ರಂಥಾಲಯಾಧಿಕಾರಿ ಡಾ.ಅಪ್ಪಾಸಾಹೇಬ್ …

Read More »

ಸಾವಿರಾರು ದೇಶ ಪ್ರೇಮಿಗಳ ಬಲಿದಾನವನ್ನು ಕೃತ್ಞತೆಯೊಂದಿಗೆ ಸ್ಮರಿಸುವದು ನಮ್ಮ ಆದ್ಯ ಕರ್ತವ್ಯವಾಗಿದೆ- ತಹಶೀಲದಾರ ಮಂಜುನಾಥ ಕೆ.!

ಸಾವಿರಾರು ದೇಶ ಪ್ರೇಮಿಗಳ ಬಲಿದಾನವನ್ನು ಕೃತ್ಞತೆಯೊಂದಿಗೆ ಸ್ಮರಿಸುವದು ನಮ್ಮ ಆದ್ಯ ಕರ್ತವ್ಯವಾಗಿದೆ- ತಹಶೀಲದಾರ ಮಂಜುನಾಥ ಕೆ.! ಗೋಕಾಕ: ಜಗತ್ತಿನಲ್ಲೇ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದಾಗಿದ್ದು, ಸ್ವಾತಂತ್ರö್ಯಕ್ಕಾಗಿ ಸಾವಿರಾರು ದೇಶ ಪ್ರೇಮಿಗಳ ಬಲಿದಾನವನ್ನು ಕೃತ್ಞತೆಯೊಂದಿಗೆ ಸ್ಮರಿಸುವದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ತಹಶೀಲದಾರ ಮಂಜುನಾಥ ಕೆ ಹೇಳಿದರು. ಅವರು, ಮಂಗಳವಾರದAದು ನಗರದ ಶ್ರೀ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿ, ತಾಲೂಕ ಪಂಚಾಯತ, ನಗರಸಭೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ೭೬ನೇ ಸ್ವಾತಂತ್ರೋತ್ಸವ …

Read More »

ಸುರೇಶ ಅಂಗಡಿ ನೆನೆದು ಭಾವುಕರಾದ ರಮೇಶ ಜಾರಕಿಹೊಳಿ

ಸುರೇಶ ಅಂಗಡಿ ನೆನೆದು ಭಾವುಕರಾದ ರಮೇಶ ಜಾರಕಿಹೊಳಿ ಗೋಕಾಕ: ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದಲ್ಲಿ ಕಳೆದ ೯ವರ್ಷಗಳಿಂದ ಅಭಿವೃದ್ಧಿಯ ಪರ್ವ ಆರಂಭವಾಗಿದ್ದು, ಕಳೆದ ೫೦ ವರ್ಷಗಳಿಂದ ಅಭಿವೃದ್ಧಿಯಿಂದ ವಂಚಿತವಾಗಿದ್ದ ಗೋಕಾಕ ರೋಡ(ಕೊಣ್ಣೂರ) ರೈಲು ನಿಲ್ದಾಣ ಹೈಟೇಕ್ ಸ್ಟೇಷನ್ನಾಗಿ ಹೊರಹೊಮ್ಮಲಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ತಾಲೂಕಿನ ಗೋಕಾಕ ರೋಡ(ಕೊಣ್ಣೂರ) ರೈಲು ನಿಲ್ದಾಣದಲ್ಲಿ ಅಮೃತ ಭಾರತ ನಿಲ್ದಾಣ ಯೋಜನೆಯಡಿ ೧೮ ಕೋಟಿ ರೂ ವೆಚ್ಚದಲ್ಲಿ ಗೋಕಾಕ ರೋಡ …

Read More »

ಮೇಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ರಮೇಶ ಜಾರಕಿಹೊಳಿ ಚಾಲನೆ!!

ಮೇಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ರಮೇಶ ಜಾರಕಿಹೊಳಿ ಚಾಲನೆ!!   ಗೋಕಾಕ: ನಗರದ ಕಟ್ಟಿಕಾರ ಲೇಔಟನ ಹತ್ತಿರ 1.50ಕೋಟಿ ರೂ ವೆಚ್ಚದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಮೇಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ಶನಿವಾರದಂದು ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಯೋಜನಾಧಿಕಾರಿ ಅಬ್ದುಲರಶೀದ ಮೀರಜನ್ನವರ, ಕ್ಷೇತ್ರ ಶಿP್ಪ್ಷಣಾಧಿಕಾರಿ ಜಿ ಬಿ ಬಳಗಾರ, ನಗರಸಭೆ ಸದಸ್ಯರುಗಳಾದ ಬಸವರಾಜ …

Read More »

ಶಿಕ್ಷಣ ಒಂದು ತಪಸ್ಸು, ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಮುಂದಿನ ಜೀವನÀವನ್ನು ಉಜ್ವಲಗೊಳಿಸುವಂತೆ- ಜಿ ಬಿ ಬಳಗಾರ!!

ಶಿಕ್ಷಣ ಒಂದು ತಪಸ್ಸು, ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಮುಂದಿನ ಜೀವನ0ವನ್ನು ಉಜ್ವಲಗೊಳಿಸುವಂತೆ- ಜಿ ಬಿ ಬಳಗಾರ!!     ಗೋಕಾಕ: ಶಿಕ್ಷಣ ಒಂದು ತಪಸ್ಸು, ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಮುಂದಿನ ಜೀವನ0ವನ್ನು ಉಜ್ವಲಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು. ಅವರು, ಶನಿವಾರದಂದು ತಾಲೂಕಿನ ಖನಗಾಂವ ಗ್ರಾಮದ ಕರ್ನಾಟಕ ಪಬ್ಲೀಕ್ ಶಾಲೆಯ ಸನ್ 2021-22ನೇ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2ಕೋಟಿ …

Read More »

ಕನ್ನಡಪ್ರಭ ಹೆಲ್ತ್‌ಕೇರ್ ಎಕ್ಸಲೆನ್ಸ್ ಪ್ರಶಸ್ತಿಗೆ ಡಾ.ಮಂಗಲಾ, ಡಾ.ಮೋಹನ್ ಕಮತ ಆಯ್ಕೆ.!

ಕನ್ನಡಪ್ರಭ ಹೆಲ್ತ್‌ಕೇರ್ ಎಕ್ಸಲೆನ್ಸ್ ಪ್ರಶಸ್ತಿಗೆ ಡಾ.ಮಂಗಲಾ, ಡಾ.ಮೋಹನ್ ಕಮತ ಆಯ್ಕೆ.! ಗೋಕಾಕ: ಕನ್ನಡಪ್ರಭ ಪತ್ರಿಕೆ ಮತ್ತು ಎಷ್ಯಾನೆಟ್ ಸುವರ್ಣ ಸುದ್ದಿ ವಾಹಿನಿ ಕೊಡಮಾಡುವ “ಹೆಲ್ತ್‌ಕೇರ್ ಎಕ್ಸಲೆನ್ಸ್” ಪ್ರಶಸ್ತಿಗೆ ಸ್ಥಳೀಯ ವೈದ್ಯ ದಂಪತಿಗಳಾದ ಡಾ.ಮಂಗಲಾ ಮೋಹನ ಕಮತ ಹಾಗೂ ಪತಿ ಡಾ.ಮೋಹನ ಕಮತ ಆಯ್ಕೆಯಾಗಿದ್ದಾರೆ.       ಜುಲೈ 29 ರ ಸಂಜೆ ಬೆಂಗಳೂರಿನ “ದಿ ಲಲಿತ್ ಅಶೋಕ ಹೊಟೇಲ”ನಲ್ಲಿ ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಜರುಗಲಿದೆ.

Read More »

ಶಿವ ಭಕ್ತಿಗೆ ಬಿಲ್ವಪತ್ರೆ ಸಸಿ ಸಮರ್ಪಿಸಿ ಶಿವಭಕ್ತನಾದ ವೀರೇಶ

ಬಿಲ್ವಪತ್ರೆ ಗಿಡ ಉಳಿಸಿ, ಬೆಳೆಸುವ ಅಭಿಯಾನಕ್ಕೆ ದಶಕದ ಸಂಭ್ರಮ | ಲಕ್ಷ ಬಿಲ್ವಪತ್ರೆ ಸಸಿ ವಿತರಿಸಿದ ಸರ್ವಲೋಕ ಸೇವಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಯುವ ಭಾರತ ಬೆಳಗಾವಿ ಮನೆ, ಮಠ- ಮಾನ್ಯಗಳಲ್ಲಿ ನಿತ್ಯ ಪೂಜೆಗೆ ಬಿಲ್ವಪತ್ರೆಗೆ ಅಗ್ರಸ್ಥಾನ. ಆದರೆ, ಈ ಬಿಲ್ವಪತ್ರೆ ಇತ್ತೀಚಿನ ದಿನಗಳಲ್ಲಿ ನಾಮಾವಶೇಷವಾಗುತ್ತಿದೆ. ಬಿಲ್ವಪತ್ರೆ ಮರಗಳು ಅಪರೂಪ ಎನ್ನುವಂತಾಗಿದೆ. ಪೂಜೆಗೆ ಬಿಲ್ವಪತ್ರೆಯೇ ಸಿಗುತ್ತಿಲ್ಲ. ಇದರಿಂದಾಗಿ ಪೂಜೆ ಕೇವಲ ಊದಬತ್ತಿಗೆ ಸೀಮಿತವಾಗಿದೆ. ಆದರೆ, ಗಡಿನಾಡು …

Read More »

ಅಂತರಾಜ್ಯ ಕಳ್ಳರನ್ನು ಬಂಧಿಸಲು ಸಫಲರಾದ ಗೋಕಾಕ ಪೋಲಿಸರು, 55.60ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ.!

ಅಂತರಾಜ್ಯ ಕಳ್ಳರನ್ನು ಬಂಧಿಸಲು ಸಫಲರಾದ ಪೋಲಿಸರು, 55.60ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ.! ಗೋಕಾಕ: ಕಳೆದ ವರ್ಷ ನಡೆದ ಗೋಕಾಕ ತಾಲೂಕಿನ ಹಲವೆಡೆ ನಡದ ಕಳ್ಳತನ ಪ್ರಕರಣ ಭೇದಿಸುವಲ್ಲಿ ಗೋಕಾಕ ವೃತ್ತ ಪೋಲಿಸರು ಸಫಲರಾಗಿದ್ದು, ಅಂತರಾಜ್ಯ ಕಳ್ಳರನ್ನು ಬಂಧಿಸಿ 55.60ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ 11-11-2022ರಂದು ವಿವೇಕಾನಂದ ನಗರದ ಪ್ರಕಾಶ ಲಕ್ಷö್ಮಣ ತೋಳಿನವರ ಹಾಗೂ 23-05-2023ರಂದು ತವಗ ಗ್ರಾಮದ ಶ್ರೀ ಬೀರೇಶ್ವರ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ ನಡೆದಿತ್ತು. …

Read More »

ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಗ್ರಂಥಾಲಯ ಆ್ಯಪ್ ಬಿಡುಗಡೆ!

ವಿದ್ಯಾರ್ಥಿಗಳಿಗೆ, ವಿವಿ ಬಳಕೆದಾರರಿಗೆ ಮಾಹಿತಿ ಲಭ್ಯತೆಗೆ ಬಹಳ ಅನುಕೂಲ: ಡಾ.ಅಶೋಕ ಶೆಟ್ಟರ್ ಯುವ ಭಾರತ ಸುದ್ದಿ ಬೆಳಗಾವಿ: ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯವು ಗ್ರಂಥಾಲಯ ವಿಭಾಗದ ಹೊಸ ಮೊಬೈಲ್ ಅಪ್ಲಿಕೇಶನ್ ಆ್ಯಪ್ ಆರಂಭಿಸಿದ್ದು, ವಿದ್ಯಾರ್ಥಿಗಳಿಗೆ ಮತ್ತು ವಿವಿ ಬಳಕೆದಾರರಿಗೆ ಮಾಹಿತಿ ಲಭ್ಯತೆಗೆ ಬಹಳ ಅನುಕೂಲವಾಗಿದೆ ಎಂದು ಕೆಎಲ್‌ಇ. ಸಂಸ್ಥೆಯ ತಾಂತ್ರಿಕ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ.ಅಶೋಕ ಶೆಟ್ಟರ್ ಹೇಳಿದರು. ನಗರದ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎಂ.ಎಸ್.ಶೇಷಗಿರಿ ಕಾಲೇಜು ಆಫ್ ಇಂಜನಿಯರಿಂಗ್ ಮತ್ತು …

Read More »