Breaking News

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ವಿವೇಕ ಯೋಜನೆ ಅಡಿಯಲ್ಲಿ 38 ಹೆಚ್ಚಿವರಿ ಶಾಲಾ ಕೊಠಡಿ ಮಂಜೂರ -ಅಂಬಿರಾವ ಪಾಟೀಲ!!

Spread the love

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ವಿವೇಕ ಯೋಜನೆ ಅಡಿಯಲ್ಲಿ 38 ಹೆಚ್ಚಿವರಿ ಶಾಲಾ ಕೊಠಡಿ ಮಂಜೂರ -ಅಂಬಿರಾವ ಪಾಟೀಲ!!

 

ಯುವ ಭಾರತ ಸುದ್ದು ಗೋಕಾಕ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ವಿವೇಕ ಯೋಜನೆ ಅಡಿಯಲ್ಲಿ ಗೋಕಾಕ ಮತಕ್ಷೇತ್ರಕ್ಕೆ 38 ಹೆಚ್ಚಿವರಿ ಶಾಲಾ ಕೊಠಡಿ ಮಂಜೂರಾಗಿ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು.
ತಾಲೂಕಿನ ಧುಪದಾಳ ಗ್ರಾಮದ ಸ.ಹಿ.ಪ್ರಾ.ಶಾಲೆ ಆವರಣದಲ್ಲಿ ಹೆಚ್ಚುವರಿ ಶಾಲಾ ಕೊಠಡಿ ನಿರ್ಮಾಣ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಭೂಮಿ ಪೂಜೆ ನೆರವೇರಿಸಿ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಈ ಸಂಧರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ ಬಿ ಬಳಗಾರ, ಅಶೋಕ ಪರಪ್ಪನವರ, ಮದರಸಾಬ ಜಾಗದಾಳ, ಹಣಮಂತ ಗಾಡಿವಡ್ಡರ, ಡಿ ಎಂ ದಳವಾಯಿ, ಲಾಗಮಣ್ಣ ನಾಗಣ್ಣವರ, ಮಹೇಶ ಪಾಟೀಲ, ಶಿವನಗೌಡ ಪಾಟೀಲ, ರಾಜಶೇಖರ ರಾಜಪೂತ, ಪ್ರದೀಪ ಕುಲಕರ್ಣಿ, ಕಲ್ಲಪ್ಪ ಸನದಿ ಸೇರಿದಂತೆ ಮುಖಂಡರು,ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್-ಮಾಜಿ ಶಾಸಕ ಸಂಜಯ ಪಾಟೀಲ.!

Spread the loveನಾನು ಭಾಷಣದಲ್ಲಿ ಹೆಬ್ಬಾಳಕರ ಹೆಸರನ್ನೆ ತಗೊಂಡಿಲ್ಲ. -ಮಾಜಿ ಶಾಸಕ ಸಂಜಯ ಪಾಟೀಲ.! ಯುವಭಾರತ ಸುದ್ದಿ ಬೆಳಗಾವಿ: ನಾನು …

Leave a Reply

Your email address will not be published. Required fields are marked *

four × 1 =