Breaking News

ಬೆಳಗಾವಿಯಲ್ಲಿಂದು ಚಾಣಕ್ಯ ಹವಾ !

Spread the love

ಬೆಳಗಾವಿಯಲ್ಲಿಂದು ಚಾಣಕ್ಯ ಹವಾ !

ಯುವ ಭಾರತ ಸುದ್ದಿ ಬೆಳಗಾವಿ :
ಬೆಳಗಾವಿ ಜಿಲ್ಲೆಯಲ್ಲಿಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಬೃಹತ್ ಚುನಾವಣಾ ಪ್ರಚಾರ ನಡೆಸಿಕೊಡಲಿದ್ದಾರೆ. ಬೆಳಗಾವಿ ನಗರದಲ್ಲಿ ಸಂಜೆ 6 ಗಂಟೆಗೆ ಸಮಾದೇವಿ ಮಂದಿರ, ಖಡೇ ಬಜಾರ, ಗಣಪತಿ ಗಲ್ಲಿ, ಮಾರುತಿ ಗಲ್ಲಿ, ಕಿರ್ಲೋಸ್ಕರ್ ರಸ್ತೆ, ಧರ್ಮವೀರ ಸಂಭಾಜಿ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಸಿಕೊಡಲಿದ್ದಾರೆ.

ಇಂದು ಬೆಳಗ್ಗೆ 11:30 ಕ್ಕೆ ಸವದತ್ತಿ, 1:30 ಕ್ಕೆ
ಅಥಣಿ, 2.30 ಕ್ಕೆ ರಾಯಬಾಗ ರೋಡ್ ಶೋ, ಸಂಜೆ 4 ಕ್ಕೆ ಚಿಕ್ಕೋಡಿ ಸದಲಗಾ, 5 ಕ್ಕೆ ಯಮಕನಮರಡಿ, 6 ಕ್ಕೆ ಬೆಳಗಾವಿ ವಿಧಾನಸಭಾ ಮತಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅವರು ಚುನಾವಣಾ ಪ್ರಚಾರ ನಡೆಸಲಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

20 − eighteen =