Breaking News

ಕಾಂಗ್ರೆಸ್ 2 ನೇ ಪಟ್ಟಿ ಇಂದೇ ಪ್ರಕಟ ?

Spread the love

ಕಾಂಗ್ರೆಸ್ 2 ನೇ ಪಟ್ಟಿ ಇಂದೇ ಪ್ರಕಟ ?

ಯುವ ಭಾರತ ಸುದ್ದಿ ಬೆಂಗಳೂರು:
ಕಾಂಗ್ರೆಸ್ ಎರಡನೇ ಪಟ್ಟಿ ಮಂಗಳವಾರ ರಾತ್ರಿ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ಬಿಡುಗಡೆ ಆಗದ ಕಾರಣ ಬುಧವಾರ ಬಿಡುಗಡೆ ಆಗುವ ಸಾಧ್ಯತೆಗಳಿವೆ.
ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್‌ ಸುರ್ಜೇವಾಲ ಸಿಇಸಿ ಸಭೆ ಬಳಿಕ ಮಾತನಾಡಿ, ಅಭ್ಯರ್ಥಿಗಳ ಪಟ್ಟಿ ಮೊದಲು ಪ್ರಕಟಿಸಿದ್ದೇ ಕಾಂಗ್ರೆಸ್ . ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಸಲಾಗಿದೆ. ನೀತಿ ಸಂಹಿತೆ ಜಾರಿಗೂ ಮುನ್ನವೇ 120 ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದ್ದವು. ಆಡಳಿತ ಪಕ್ಷಕ್ಕೂ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದವು. ಮಂಗಳವಾರ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಆದರೆ, ಬುಧವಾರ ಬಿಡುಗಡೆ ಸಾಧ್ಯತೆ ಇದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

2 × five =