Breaking News

PFI ಒತ್ತಡದಿಂದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಹಿಮಂತ ಬಿಸ್ವಾ ಶರ್ಮಾ

Spread the love

PFI ಒತ್ತಡದಿಂದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಹಿಮಂತ ಬಿಸ್ವಾ ಶರ್ಮಾ

ಯುವ ಭಾರತ ಸುದ್ದಿ ಬೆಂಗಳೂರು:
ಪಿಎಫ್ ಐ ಒತ್ತಡದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನ ಪ್ರಣಾಳಿಕೆ ಸಿದ್ಧಗೊಂಡಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಆರೋಪಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜರಂಗದಳವನ್ನು ನಿಷೇಧಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿರುವ ಕಾಂಗ್ರೆಸ್, ಪಿಎಫ್ ಐ ಅನ್ನು ಏಕೆ ನಿಷೇಧಿಸಿರಲಿಲ್ಲ. ಕಾಂಗ್ರೆಸ್ ಇಂಡಿಯನ್ ಮುಸ್ಲಿಂ ಲೀಗ್ ನೊಂದಿಗೆ ಮೈತ್ರಿ ಹೊಂದಿದೆ ಎಂದು ಹೇಳಿದರು.
ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಪಿಎಫ್ ಐ ಪ್ರಣಾಳಿಕೆಯಂತಿದೆ. ಕಾಂಗ್ರೆಸ್ ಪಕ್ಷ ಪಿಎಫ್ಐ ಮೇಲಿನ ಪ್ರಕರಣಗಳನ್ನು ಹಿಂಪಡೆದು, ಆ ಸಂಘಟನೆಯ 1,700 ಕಾರ್ಯಕರ್ತರನ್ನು ಬಿಡುಗಡೆ ಮಾಡಿತ್ತು ಎಂದು ಅವರು ಟೀಕಿಸಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

19 − 12 =