Breaking News

ಕಾಂಗ್ರೆಸ್ ನಾಲ್ಕನೇ ಪಟ್ಟಿ ಬಿಡುಗಡೆ

Spread the love

ಕಾಂಗ್ರೆಸ್ ನಾಲ್ಕನೇ ಪಟ್ಟಿ ಬಿಡುಗಡೆ

ಯುವ ಭಾರತ ಸುದ್ದಿ ಬೆಂಗಳೂರು :
ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ನಾಲ್ಕನೇ ಪಟ್ಟಿಯನ್ನು ಇದೀಗ ಬಿಡುಗಡೆಗೊಳಿಸಿದೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಹುಬ್ಬಳ್ಳಿಯಿಂದ ಟಿಕೆಟ್ ಘೋಷಣೆಯಾಗಿದೆ.

ಹುಬ್ಬಳ್ಳಿ-ಧಾರವಾಡ-ಸೆಂಟ್ರಲ್ -ಜಗದೀಶ ಶೆಟ್ಟರ್

ಲಿಂಗಸುಗೂರು-ದುರ್ಗಪ್ಪ ಹುಲಗೇರಿ

ಹುಬ್ಬಳ್ಳಿ- ಧಾರವಾಡ ವೆಸ್ಟ್ ದೀಪಕ್ ಚಿಂಚೋರೆ

ಶಿಗ್ಗಾವಿ-ಮಹಮದ್ ಯೂಸುಫ್ ಸವಣೂರು

ಹರಿಹರ-ಎನ್.ಶ್ರೀನಿವಾಸ

ಶ್ರವಣಬೆಳಗೊಳ-ಎಂ.ಎ. ಗೋಪಾಲಸ್ವಾಮಿ

ಚಿಕ್ಕಮಗಳೂರು-ಎಚ್.ಡಿ. ತಮ್ಮಯ್ಯ


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

fifteen + 17 =