Breaking News

ಬೆಳಗಾವಿ ಹಿಂಡಲಗಾ ಜೈಲಲ್ಲಿ ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ ಹಾಕಿದ್ದ ಪೂಜಾರಿಗೆ ಪಾತಕಿ ದಾವೂದ್ ಇಬ್ರಾಹಿಂ ಲಿಂಕ್

Spread the love

ಬೆಳಗಾವಿ ಹಿಂಡಲಗಾ ಜೈಲಲ್ಲಿ ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ ಹಾಕಿದ್ದ ಪೂಜಾರಿಗೆ ಪಾತಕಿ ದಾವೂದ್ ಇಬ್ರಾಹಿಂ ಲಿಂಕ್

ನಾಗಪುರ :
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಫೋನ್ ನಲ್ಲಿ ಬೆದರಿಕೆ ಹಾಕಿದ್ದ ಕೈದಿ ಜಯೇಶ್ ಪೂಜಾರಿ ಅಲಿಯಸ್ ಕಾಂತಾಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ, ಲಷ್ಕರ್‌ ಎ ತೊಯ್ಬಾ ಹಾಗೂ ನಿಷೇಧಿತ ಪಿಎಫ್ಐ ಜತೆ ಸಂಪರ್ಕ ಇದೆ ಎಂದು ನಾಗಪುರ ಪೊಲೀಸ್ ಆಯುಕ್ತ ಅಮಿತೇಶ್ ತಿಳಿಸಿದ್ದಾರೆ.
ಜಯೇಶನ ಬ್ರೇನ್ ವಾಶ್ ಆಗಿದೆ. ತೀವ್ರವಾದಿ ಆಗಿದ್ದಾನೆ. ಜೈಲಿನಲ್ಲಿ ಇತರ ಡಿ-ಗ್ಯಾಂಗ್ ಜೊತೆ ಸೇರಿ ಸಂಚು ರೂಪಿಸುತ್ತಿದ್ದಾನೆ ಎಂದು ತಿಳಿಸಿದ್ದ ಎಂದು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಪೊಲೀಸರು ರಾತ್ರೋರಾತ್ರಿ ಬೆಳಗಾವಿ ಹಿಂಡಲಗಾ ಜೈಲಿಗೆ ಆಗಮಿಸಿ ಜಯೇಶನನ್ನು ವಶಕ್ಕೆ ಪಡೆದುಕೊಂಡಿದ್ದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

8 + 10 =