Breaking News

ಉಚಿತ ಅಕ್ಕಿ ಘೋಷಣೆ

Spread the love

ಉಚಿತ ಅಕ್ಕಿ ಘೋಷಣೆ

ಯುವ ಭಾರತ ಸುದ್ದಿ ಬೆಂಗಳೂರು :
ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇ ಬೇಕು ಎಂಬ ಪಣ ತೊಟ್ಟಿರುವ ಕಾಂಗ್ರೆಸ್ ಪಕ್ಷ ಇದೀಗ ಮತ್ತೊಂದು ದೊಡ್ಡ ಘೋಷಣೆ ಮಾಡಿದೆ. ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್ 3 ನೇ ಗ್ಯಾರಂಟಿಯನ್ನು ಘೋಷಿಸಿದೆ . ರಾಜ್ಯದ ಬಿಪಿಎಲ್ ಪಡಿತರದಾರರಿಗೆ ತಿಂಗಳಿಗೆ 10 ಕೆಜಿ ಉಚಿತ ಅಕ್ಕಿಯನ್ನು ಘೋಷಿಸಿದೆ . ಸದ್ಯ 7 ಕೆಜಿಅಕ್ಕಿ ಉಚಿತವಾಗಿದ್ದು , ಕಾಂಗ್ರೆಸ್ 3 ಕೆಜಿ ಹೆಚ್ಚಿಸುವ ಭರವಸೆ ನೀಡಿದೆ . ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಈ ಘೋಷಣೆ ಮಾಡಿ ವಿರೋಧ ಪಕ್ಷಗಳಿಗೆ ಸವಾಲು ಹಾಕಿದೆ . ಈ ಹಿಂದೆ ಕಾಂಗ್ರೆಸ್ ರಾಜ್ಯದ ಮಹಿಳೆಯರಿಗೆ ತಿಂಗಳಿಗೆ ರೂ . 2000 , ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿತ್ತು .


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

two × 4 =