Breaking News

ಫೆ.13 ರಿಂದ 15 : ಕಲಿಕಾ ಹಬ್ಬ

Spread the love

ಫೆ.13 ರಿಂದ 15 : ಕಲಿಕಾ ಹಬ್ಬ

ಯುವ ಭಾರತ ಸುದ್ದಿ ಬೆಳಗಾವಿ : ಸಾರ್ವಜನಿಕ ಶಿಕ್ಷಣ ಇಲಾಖೆ, ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಬೆಳಗಾವಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು/ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ (ಗ್ರಾಮೀಣ) ಹಾಗೂ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ/ಪ್ರೌಢಶಾಲೆ ಮಾಸ್ತಮರ್ಡಿ (ಬೆಳಗಾವಿ ಗ್ರಾಮೀಣ ವಲಯ) ಇವರ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ಗ್ರಾಮೀಣ ವಲಯದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಮಾಸ್ತಮರ್ಡಿ ಶಾಲಾ ಆವರಣದಲ್ಲಿ ಫೆಬ್ರವರಿ 13 ರಿಂದ ಫೆ.15 ರ ವರೆಗೆ ಜಿಲ್ಲಾ ಹಂತದ ಕಲಿಕಾ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬೆಳಗಾವಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

9 − three =