Breaking News

ಕೃಷ್ಣ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

Spread the love

ಕೃಷ್ಣ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಯುವ ಭಾರತ ಸುದ್ದಿ ರಡ್ಡೆರಟ್ಟಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕೃಷ್ಣಾ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಒಣ ಹಿಪ್ಪಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಈ ವೇಳೆ ಕೆಲಹೊತ್ತು ಕಾರ್ಖಾನೆಯಲ್ಲಿ ಆತಂಕ ಸೃಷ್ಟಿಯಾಗಿತ್ತು.

ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಐದು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಸದ್ಯ ಬೆಂಕಿ ಹತೋಟಿಗೆ ಬಂದಿದೆ.

ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಭವಿಸಿದೆ.


Spread the love

About Yuva Bharatha

Check Also

ಅಥಣಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಭಾಗಿ ಅಗ್ನಿ ಅವಘಡ : ಲಕ್ಷಾಂತರ ಮೌಲ್ಯದ ಸಲಕರಣೆಗಳು ಬೆಂಕಿಗೆ ಆಹುತಿ

Spread the loveಅಥಣಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಭಾಗಿ ಅಗ್ನಿ ಅವಘಡ : ಲಕ್ಷಾಂತರ ಮೌಲ್ಯದ ಸಲಕರಣೆಗಳು ಬೆಂಕಿಗೆ ಆಹುತಿ …

Leave a Reply

Your email address will not be published. Required fields are marked *

3 × five =