ಕೊರೊನಾ ಸೋಂಕಿನಿಂದ ವ್ಯಕ್ತಿ ಸಾವು: ಸಂಬಂಧಿಕರಿಂದ ಕಲ್ಲು ತೂರಾಟ :ಅಂಬ್ಯಲೆನ್ಸಗೆ ಬೆಂಕಿ

Spread the love

ಕೊರೊನಾ ಸೋಂಕಿನಿಂದ ವ್ಯಕ್ತಿ ಸಾವು: ಸಂಬಂಧಿಕರಿಂದ ಕಲ್ಲು ತೂರಾಟ :ಅಂಬ್ಯಲೆನ್ಸಗೆ ಬೆಂಕಿ
ಬೆಳಗಾವಿ: ಜು.22 : ಕೊರೋನಾದಿಂದ ರೋಗಿಯೊಬ್ಬ ಸಾವನ್ನಪ್ಪಿದ್ದ ಹಿನ್ನಲೆಯಲ್ಲಿ ರೊಗಿಯ ಸಂಬಂಧಿಕರು ಮತ್ತು ಕುಟುಂಬಸ್ಥರು ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಕಲ್ಲು ತೂರಾಡಿದ ಪ್ರಸಂಗ ಬೆಳಗಾವಿಯ ಅಂಬೇಡ್ಕರ್ ರಸ್ತೆಯ ಜಿಲ್ಲಾ ಆಸ್ಪತ್ರೆ ಎದುರಿಗೆ ಜರುಗಿದೆ.

ಈ ಘಟನೆ ಜರುಗುತ್ತಿದ್ದಂತೆ ಪೊಲೀಸರಿಗೂ ಗಾಯಗಳಾಗಿದ್ದು ಅವರು ಕೂಡ ಸ್ಥಳದಿಂದ ಓಡಿ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಎಚ್ ಡಿ ಎಫ್ ಸಿ ಬ್ಯಾಂಕ್ ಎದುರುಗಡೆ ಈ ಘಟನೆ ಜರುಗಿದೆ .
ಜಿಲ್ಲಾ ಆಸ್ಪತ್ರೆ ಯಲ್ಲಿ ಈ ಘಟನೆ ನಡೆಯುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೋಲಿಸರು ಆಸ್ಪತ್ರೆ ಕಡೆಗೆ ದೌಡಾಯಿಸಿದ್ದಾರೆ.


Spread the love

About Yuva Bharatha

Check Also

ಜುಲೈನಲ್ಲಿ ಬಜೆಟ್ ಅಧಿವೇಶನ

Spread the loveಜುಲೈನಲ್ಲಿ ಬಜೆಟ್ ಅಧಿವೇಶನ ಬೆಂಗಳೂರು: ವಿಧಾನಸೌಧದಲ್ಲಿ ಜುಲೈ 3 ರಿಂದ 14ರವರೆಗೆ 10 ದಿನ ಬಜೆಟ್ ಅಧಿವೇಶನ …

Leave a Reply

Your email address will not be published. Required fields are marked *

fourteen − 1 =