Breaking News

ಮಾಜಿ ಸಚಿವ ಡಿ.ಬಿ.ಇನಾಂದಾರ್ ನಿಧನ

Spread the love

ಮಾಜಿ ಸಚಿವ ಡಿ.ಬಿ.ಇನಾಂದಾರ್ ನಿಧನ

ಬೆಂಗಳೂರು :
ಮಾಜಿ ಸಚಿವ, ಕಾಂಗ್ರೆಸ್ ಧುರೀಣ ಡಿ.ಬಿ.ಇನಾಂದಾರ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇನಾಂದಾರ್, ಚಿಕಿತ್ಸೆ ಫಲಿಸದೇ ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
74 ವರ್ಷದ ಇನಾಂದಾರ್ ಅವರು, ಲಂಗ್ಸ್ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ ಹಲವು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಮಾತ್ರವಲ್ಲ, ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಸಿರಸಂಗಿ ದೇಸಾಯಿ ಫೌಂಡೇಷನ್ ಟ್ರಸ್ಟ್‌ನ ಖಾಯಂ ಸದಸ್ಯರಾಗಿದ್ದಾರೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

eight + 15 =