Breaking News

ಮಂಗಳೂರು ಲಾಡ್ಜ್ ಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Spread the love

ಮಂಗಳೂರು ಲಾಡ್ಜ್ ಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಯುವ ಭಾರತ ಸುದ್ದಿ ಮಂಗಳೂರು:
ಇಲ್ಲಿಯ ಕರುಣಾ ರೆಸಿಡೆನ್ಸಿ ಲಾಡ್ಜ್‌ನಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು ವಿಜಯನಗರದ ದೇವೇಂದ್ರ (46), ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ಸಮಸ್ಯೆಯಿಂದಾಗಿ ತಾವು ಈ ಕೃತ್ಯವೆಸಗಿದ್ದಾಗ ಪತ್ರ ಬರೆದಿರುವುದು ಸಿಕ್ಕಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌ ತಿಳಿಸಿದ್ದಾರೆ.


Spread the love

About Yuva Bharatha

Check Also

ಜೋಡಿ ಕೊಲೆ : ಶಿಕ್ಷೆ ಪ್ರಕಟ

Spread the loveಜೋಡಿ ಕೊಲೆ : ಶಿಕ್ಷೆ ಪ್ರಕಟ ಯುವ ಭಾರತ ಸುದ್ದಿ ಬೆಳಗಾವಿ : ಜಮೀನು ವಿವಾದದಿಂದ ದಾಯಾದಿಗಳನ್ನೇ …

Leave a Reply

Your email address will not be published. Required fields are marked *

14 + 18 =