Breaking News

ಯುವಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಗೋಕಾಕನಲ್ಲಿ ನಡೆದಿದೆ.!!

Spread the love

ಯುವಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಗೋಕಾಕನಲ್ಲಿ ನಡೆದಿದೆ.!!

ಯುವ ಭಾರತ ಸುದ್ದಿ ಗೋಕಾಕ: ನಗರದ ಯುವಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ನಗರದಲ್ಲಿ ಇಂದು ನಡೆದಿದೆ.
ಮೃತ ಯುವಕ ನಗರದ ಮೋಮಿನ್ ಗಲ್ಲಿಯ ನಿವಾಸಿ ತೌಫೀಕ್ ನರೂ [20] ಎಂದು ಕುಟುಂಬಸ್ಥರು ಹೇಳುತ್ತಿದ್ದು, ಕಣ್ಮರೆಯಾಗಿರುವ ತೌಫಿಕ್ ಗಾಗಿ ಸ್ಥಳೀಯ ಪೋಲಿಸರು ಶೋಧಕಾರ್ಯ ನಡೆಸಿದ್ದಾರೆ.
ಶೋಧ ಕಾರ್ಯಕ್ಕೆ ಹಿಡಕಲ್ ಜಲಾಶಯದಿಂದ 4043 ಸಾವಿರ ಕ್ಯೂಸೇಕ್ ನೀರು ಬಿಟ್ಟಿದ್ದರಿಂದ ನಗರದ ಶಿಂಗಳಾಪುರ ಬ್ರಿಡ್ಜ್ ಮುಳುಗಡೆಯಾಗಿದ್ದು ಅಡ್ಡಿಯಾಗಿದೆ. ನುರಿತ ಈಜುಗಾರರನ್ನು ಕರೆತರಲು ಪೋಲಿಸ್ ಇಲಾಖೆ ಮುಂದಾಗಿದೆ.
ಶೋಧ ಕಾರ್ಯ ನಡೆದ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

nineteen − 16 =