Breaking News

ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ.!

Spread the love

ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ.!


ಯುವ ಭಾರತ ಸುದ್ದಿ  ಗೋಕಾಕ: ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ನಗರದ ವಿವಿಧ ದೇವಸ್ಥಾನಗಳ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇವರ ಆಶೀರ್ವಾಧ ಪಡೆದರು.
ನಗರದ ಗೊಲ್ಲರ ಗಲ್ಲಿಯ ಶ್ರೀ ದುರ್ಗಾದೇವಿಯ ಜಾತ್ರಾ ಮಹೋತ್ಸವ, ಆಚಾರ್ಯ ಗಲ್ಲಿಯ ಶ್ರೀ ರೇಣುಕಾದೇವಿಯ ಜಾತ್ರಾ ಮಹೋತ್ಸವ ಹಾಗೂ ಶಿವಾಜಿ ವೃತ್ತದ ಶ್ರೀ ಕರೇಮ್ಮದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.


ಇದೇ ಸಂದರ್ಭದಲ್ಲಿ ಆಚಾರ್ಯ ಗಲ್ಲಿಯಲ್ಲಿ ಬಡ ಮಕ್ಕಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ನೋಟ್ ಬುಕ್ ವಿತರಣೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಸದಸ್ಯರಾದ ಬಾಬು ಮುಳಗುಂದ, ಹರೀಶ ಬೂದಿಹಾಳ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಮುಖಂಡರಾದ ದುರ್ಗಪ್ಪ ಶಾಸ್ತಿçಗಲ್ಲರ, ಯಲ್ಲಪ್ಪ ಹಳ್ಳೂರ, ಸಚೀನ ಕೂರಾಡೆ, ಸತೀಶ ಮನ್ನಿಕೇರಿ, ಕಿರಣ ಇಟ್ನಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

8 + three =