- ಗೋಕಾಕ: ಕರೋನಾ ಸೋಂಕಿನಿAದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ಸುಮಾರು 5 ಗಂಟೆಗೂ ಹೆಚ್ಚು ಸಮಯ ಕೋವಿಡ್ ವಾರ್ಡನ ಹೊರಗಿಟ್ಟು ಗೋಕಾಕ ಸರ್ಕಾರಿ ಆಸ್ಪತ್ರೆಯ ವೈದ್ಯರು ನಿರ್ಲಕ್ಷ ತೋರಿದ್ದಾರೆ.
ನಗರದಲ್ಲಿ ಶುಕ್ರವಾರದಂದು ಮತ್ತೊಂದು ಹೃದಯವಿಧ್ರಾಹಕ ಘಟನೆಯಾಗಿದ್ದು, ಎರಡು ದಿನಗಳ ಹಿಂದೆ ಗೋಕಾಕ ಸರಕಾರಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿ ಮೂಡಲಗಿ ಪುರಸಭೆಯ ಸಿಬ್ಬಂದಿಯಾಗಿದ್ದು ಮೃತ ದೇಹವನ್ನು ಹೊರಗಡೆ ಇಟ್ಟಿದ್ದಾರೆ.
ಮೃತ ದೇಹವನ್ನು ಬೇಗನೆ ಅಂತ್ಯ ಸಂಸ್ಕಾರ ಮಾಡದೆ. ಮುಂಜಾನೆ 7 ಗಂಟೆಯಿAದ ಹೊರಗಡೆ ಇಟ್ಟು ಇಲ್ಲಿನ ಸಿಬ್ಬಂದಿಗಳು ನಿರ್ಲಕ್ಷ ತೊರಿದ್ದಾರೆ. ಮಧ್ಯಾಹ್ನದ ವರೆಗೂ ಮೂರು ಅಂಬುಲೇನ್ಸ ಇದ್ದರೂ ಸಹ ಮೃತ ದೇಹವನ್ನು ಅಂತ್ಯಕ್ರಿಯೆ ನಡೆಸದೆ ಇಟ್ಟಿದ್ದಾರೆ ಎಂದು ಆಸ್ಪತ್ರೆಗೆ ಆಗಮಿಸಿದ್ದ ಸಾರ್ವಜನಿಕರು ದೂರಿದ್ದಾರೆ.
Check Also
ಕಪ್ಪೆ ಚಿಪ್ಪು ಹೆಕ್ಕಲು ಹೋಗಿದ್ದ ನಾಲ್ವರು ಸಾವು
Spread the loveಕಪ್ಪೆ ಚಿಪ್ಪು ಹೆಕ್ಕಲು ಹೋಗಿದ್ದ ನಾಲ್ವರು ಸಾವು ಯುವ ಭಾರತ ಸುದ್ದಿ ಉಡುಪಿ: ಬ್ರಹ್ಮಾವರ ಸಮೀಪದ ಹೂಡೆಯ …