Breaking News

ಗೋಕಾಕ : ಬಿಜೆಪಿ ಕಾರ್ಯಕರ್ತರ ಸಭೆ ಇಂದು

Spread the love

ಗೋಕಾಕ : ಬಿಜೆಪಿ ಕಾರ್ಯಕರ್ತರ ಸಭೆ ಇಂದು

ಯುವ ಭಾರತ ಸುದ್ದಿ ಗೋಕಾಕ : ಭಾರತೀಯ ಜನತಾ ಪಕ್ಷ(ಬಿಜೆಪಿ) ಗೋಕಾಕ ವಿಧಾನಸಭಾ ಮತಕ್ಷೇತ್ರದ ಮಮದಾಪುರ ಮತ್ತು ಮಕ್ಕಳಗೇರಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಮಮದಾಪುರ, ಹಿರೇ ನಂದಿ, ಮಾಲದಿನ್ನಿ, ಬೆಣಚಿನಮರ್ಡಿ, ಕೊಳವಿ, ಖನಗಾಂವ, ಮಿಡಕನಹಟ್ಟಿ, ಶಿಲ್ತಿಭಾಂವಿ, ಮಕ್ಕಳಗೇರಿ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಬಿಜೆಪಿ ಕಾರ್ಯಕರ್ತರ ಸಭೆ ಫೆಬ್ರವರಿ 25ರಂದು ಸಂಜೆ 5 ಕ್ಕೆ ಮಾಲದಿನ್ನಿ ಕ್ರಾಸ್ ಗ್ರೀನ್ ಪಾರ್ಕ್ ಕಾಲೋನಿ ಹತ್ತಿರದ ಬೆಳಗಾವಿ ರಸ್ತೆಯಲ್ಲಿ ಏರ್ಪಡಿಸಲಾಗಿದೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಬಿಜೆಪಿ ಪ್ರಕಟಣೆ ತಿಳಿಸಿದೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

twelve − 11 =