Breaking News

ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ!!

Spread the love

ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ!!

ಯುವ ಭಾರತ ಸುದ್ದಿ ಗೋಕಾಕ್:  ಘಟಪ್ರಭಾ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಾತಿಗಾಗಿ ಅವಿರತ ಶ್ರಮವಹಿಸಿದ ಮಾಜಿ ಸಚಿವರು ಹಾಗೂ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಅವರನ್ನು ಸಾಮಾಜಿಕ ಕಾರ್ಯಕರ್ತರಾದ ಬಸವರಾಜ ಹುದ್ದಾರ ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಜಿ.ಎಸ್.ರಜಪೂತ ಗುರುವಾರ ಸನ್ಮಾನಿಸಿದರು.

ಘಟಪ್ರಭಾ ಗ್ರಾಮಕ್ಕೆಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಾತಿಗಾಗಿ ಸಾಮಾಜಿಕ ಕಾರ್ಯಕರ್ತರಾದ ಬಸವರಾಜ ಹುದ್ದಾರ ಅವರು ಅನೇಕ ವರ್ಷಗಳಿಂದ ಹೋರಾಟ ನಡೆಸುತ್ತ ಬಂದಿದ್ದರು. ಇತ್ತೀಚೆಗೆ ನಗರಕ್ಕೆ ಶಾಸಕರು ಕಾಲೇಜು ಮಂಜೂರು ಮಾಡಿದ ಪ್ರಯುಕ್ತ ಅವರನ್ನು ಭೇಟಿಯಾಗಿ ಹರ್ಷ ವ್ಯಕ್ತ ಪಡಿಸಿದರು.

 


Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

eighteen − 15 =