Breaking News

ಭಾರಿ ಕುತೂಹಲ : ಬೆಂಗಳೂರಿಗೆ ಹಾರಿದ ಈಶ್ವರಪ್ಪ – ರಮೇಶ ಜಾರಕಿಹೊಳಿ !

Spread the love

ಭಾರಿ ಕುತೂಹಲ : ಬೆಂಗಳೂರಿಗೆ ಹಾರಿದ ಈಶ್ವರಪ್ಪ – ರಮೇಶ ಜಾರಕಿಹೊಳಿ !

ಯುವ ಭಾರತ ಸುದ್ದಿ ಬೆಳಗಾವಿ : ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರು ಇಂದು ಸಂಜೆ ಜೊತೆ ಜೊತೆಯಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿರುವುದು ಚರ್ಚೆಗೆ ಗ್ರಾಸವಾಯಿತು.

ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಇದೀಗ ವಿಧಾನ ಮಂಡಲದ ಚಳಿಗಾಲದ ವಿಶೇಷ ಅಧಿವೇಶನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಈ ಪ್ರಬಲ ನಾಯಕರಿಬ್ಬರು ಜೊತೆಯಾಗಿ ಬೆಂಗಳೂರಿಗೆ ತೆರಳಿರುವ ಬಗ್ಗೆ ಕುತೂಹಲ ಕೆರಳಿಸಿದೆ. ಬಿಜೆಪಿಯ ಈ ಘಟಾನುಘಟಿ ನಾಯಕರು ಸಚಿವ ಸ್ಥಾನದ ಆಕಾಂಕ್ಷಿಗಳು. ಇವರಿಬ್ಬರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಿದ್ದಾರೆ.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

18 − 12 =