Breaking News

ಗುಜನಾಳ ಗ್ರಾಮದಲ್ಲಿ ಸರಳ ರೀತಿಯಲ್ಲಿ ಗಣೇಶನ ಬಿಳ್ಕೊಡುಗೆ.!

Spread the love

ಗುಜನಾಳ ಗ್ರಾಮದಲ್ಲಿ ಸರಳ ರೀತಿಯಲ್ಲಿ ಗಣೇಶನ ಬಿಳ್ಕೊಡುಗೆ.!

 

ಯುವ ಭಾರತ ಸುದ್ದಿ,  ಗೋಕಾಕ್:  ತಾಲೂಕಿನ ಗುಜನಾಳ ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಗಣೇಶೋತ್ಸವ ಆಚರಿಸುತ್ತ ಬಂದಿರುವ ಗ್ರಾಮಸ್ಥರು ಪ್ರತಿ ವರ್ಷದಂತೆ ಈ ವರ್ಷವು ಸಾಮೂಹಿಕವಾಗಿ ಗಣೇಶ ವಿಸರ್ಜನೆ ನಡೆಸಿ ಸಂಭ್ರಮಿಸಿದರು.
ಮಂಗಳವಾರಂದು 11ನೇ ದಿನದ ಗಣೇಶ ವಿಸರ್ಜಣೆಯಲ್ಲಿ ಗುಜನಾಳ ಗ್ರಾಮಸ್ಥರು ಸಾಮಾಜಿಕ ಅಂತರ ಕಾಯ್ದುಕೊಂಡು ಗಣೇಶನ ವಿಸರ್ಜನೆಯಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ   ಗ್ರಾಪಂ ಅಧ್ಯಕ್ಷ ಭೀಮನಗೌಡ ಪೋಲಿಸಗೌಡರ, ಅಡಿವೆಪ್ಪ ನಾವಲಗಟ್ಟಿ, ಮಾಜಿ ತಾಪಂ ಅಧ್ಯಕ್ಷ ಸುಭಾಸ ಪಂದಲಿ, ಬಸು ದಾಸನವರ, ವೀರುಪಾಕ್ಷ ಅಂಗಡಿ, ಮಾರುತಿ ಗುತ್ತಿ, ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

8 + two =