Breaking News

ಬೆಳಗಾವಿ ಅಧಿವೇಶನಕ್ಕೆ ಸಿಸಿಟಿವಿ, ಡ್ರೋಣ್ ಎಷ್ಟು ಗೊತ್ತಾ ?

Spread the love

ಬೆಳಗಾವಿ ಅಧಿವೇಶನಕ್ಕೆ ಸಿಸಿಟಿವಿ, ಡ್ರೋಣ್ ಎಷ್ಟು ಗೊತ್ತಾ ?

ಯುವ ಭಾರತ ಸುದ್ದಿ ಬೆಳಗಾವಿ :
ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭವಾಗಲಿರುವ ವಿಧಾನ ಮಂಡಲದ ವಿಶೇಷ ಅಧಿವೇಶನ ಹಿನ್ನೆಲೆಯಲ್ಲಿ ನಗರ ಪೊಲೀಸ್ ಕಮಿಷನರೇಟ್ ಬಿಗಿ ಪೊಲೀಸ್ ಬಂದೋಬಸ್ ನಿಯೋಜಿಸಿದೆ. ಸುವರ್ಣ ವಿಧಾನಸೌಧ ಕೇಂದ್ರೀತವಾಗಿ ಸುಮಾರು 500 ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಲಾಗಿದೆ. ಬಂದೋಬಸ್ತಿಗಾಗಿ 6 ಡ್ರೋಣ್ ಬಳಸಲಾಗಿದೆ. ಸುವರ್ಣಸೌಧ ಬಳಿ ವಿವಿಧ ಸಂಘಟನೆಗಳು ಪ್ರತಿದಿನ ಧರಣಿ, ಪ್ರತಿಭಟನೆ ನಡೆಸಲಿವೆ. ಈ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಹೋಗುವ ನಿಟ್ಟಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗುತ್ತಿದೆ.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

5 × one =