Breaking News

ಕೊನೆಗೂ ಅವಕಾಶ ಕೊಡಲೇ ಇಲ್ಲ : ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆಗೆ ಅವಕಾಶ ಕಲ್ಪಿಸದ ಕಾಂಗ್ರೆಸ್ !

Spread the love

ಕೊನೆಗೂ ಅವಕಾಶ ಕೊಡಲೇ ಇಲ್ಲ : ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆಗೆ ಅವಕಾಶ ಕಲ್ಪಿಸದ ಕಾಂಗ್ರೆಸ್ !

 

ಯುವ ಭಾರತ ಸುದ್ದಿ ಬೆಂಗಳೂರು:
ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.
ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ಈಗಾಗಲೇ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈಗ 43 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.
ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಾರೆ ಎನ್ನಲಾಗಿದ್ದ ಕೋಲಾರದಿಂದ ಡಿ.ಕೆ. ಶಿವಕುಮಾರ ಅವರ ಆಪ್ತ ಕೊತ್ತೂರು ಮಂಜುನಾಥ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಮಾಜಿ ರಾಜ್ಯಪಾಲೆ, ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ಅವರ ಪುತ್ರ ನಿವೇದಿತ್ ಆಳ್ವಾ ಅವರಿಗೆ ಕುಮಟಾದಿಂದ ಅವಕಾಶ ಕಲ್ಪಿಸಿಕೊಡಲಾಗಿದೆ.

ಮೂರನೇ ಪಟ್ಟಿ
ಅಥಣಿ-ಲಕ್ಷ್ಮಣ್‌ ಸವದಿ
ಅರಭಾವಿ-ಅರವಿಂದ ದಳವಾಯಿ
ರಾಯಬಾಗ ಕ್ಷೇತ್ರ-ಮಹಾವೀರ ಮೋಹಿತೆ
ಬೆಳಗಾವಿ ಉತ್ತರ ಕ್ಷೇತ್ರ-ಆಸೀಫ್ ಸೇಠ್​
ಬೆಳಗಾವಿ ದಕ್ಷಿಣ ಕ್ಷೇತ್ರ- ಪ್ರಭಾವತಿ ಮಾಸ್ತಮರಡಿ
ನವಲಗುಂದ-ಎನ್‌.ಎಚ್‌. ಕೋನರೆಡ್ಡಿ
ಕುಂದಗೋಳ- ಕುಸುಮಾ ಶಿವಳ್ಳಿ
ಸಿಂದಗಿ: ಅಶೋಕ್‌ ಎಂ ಮನಗೊಳಿ
ಶಿರಹಟ್ಟಿ: ಸುಜಾತ ಎನ್‌ ದೊಡ್ಮನಿ
ತೇರದಾಳ – ಸಿದ್ದು
ಮೂಡಿಗೆರೆ: ನಯನ ಮೋಟಮ್ಮ
ಅರಸೀಕೆರೆ: ಶಿವಲಿಂಗೇಗೌಡ
ಚಿಕ್ಕಪೇಟೆ: ಆರ್‌ ವಿ ದೇವರಾಜ

ಕಲಬುರಗಿ ಗ್ರಾಮೀಣ- ರೇವುನಾಯ್ಕ್ ಬೆಳಮಗಿ
ದೇವರಹಿಪ್ಪರಗಿ-ಶರಣಪ್ಪ ಟಿ.ಸುಣಗಾರ
ಸಿಂದಗಿ ಕ್ಷೇತ್ರ-ಅಶೋಕ ಎಂ.ಮನಗೂಳಿ
ಔರಾದ್ ಕ್ಷೇತ್ರ-ಡಾ.ಶಿಂಧೆ ಭೀಮಸೇನ್​ ರಾವ್​
ಮಾನ್ವಿ ಕ್ಷೇತ್ರ-ಜಿ.ಹಂಪಯ್ಯ ನಾಯಕ
ಶಿರಹಟ್ಟಿ ಕ್ಷೇತ್ರ-ಸುಜಾತಾ ಎನ್.ದೊಡ್ಮನಿ
ಕುಮಟಾ ಕ್ಷೇತ್ರ-ನಿವೇದಿತ್ ಆಳ್ವಾ
ಬಳ್ಳಾರಿ ನಗರ ಕ್ಷೇತ್ರ-ಭರತ್​ ರೆಡ್ಡಿ
ಸಿರುಗುಪ್ಪ ಕ್ಷೇತ್ರ-ಬಿ.ಎಂ.ನಾಗರಾಜ್​
ಸಿಂಧನೂರು: ಹಂಪನಗೌಡ ಬಾದರ್ಲಿ
ಮಂಗಳೂರು ನಗರ- ಜೆ ಆರ್ ಲೋಬೋ
ಕೋಲಾರ – ಕೊತ್ತೂರು ಮಂಜುನಾಥ
ದಾಸರಹಳ್ಳಿ- ಧನಂಜಯ

ಚಿಕ್ಕಪೇಟೆ – ಆರ್ ವಿ ದೇವರಾಜ್
ಕೋಲಾರ: ಕೊತ್ತೂರು ಮಂಜುನಾಥ್‌
ಕೃಷ್ಣರಾಜ – ಎಂ.ಕೆ‌ ಸೋಮಶೇಕರ್
ಶಿಖಾರಿಪುರ- ಗೋಣಿ ಮಾಲತೇಶ
ತರಿಕೆರೆ- ಶ್ರೀನಿವಾಸ್
ಚಿಕ್ಕಬಳ್ಳಾಪುರ- ಪ್ರದೀಪ್ ಈಶ್ವರ್
ಅರಸಿಕೆರೆ- ಶಿವಲಿಂಗೇಗೌಡ
ಬೊಮ್ಮನಹಳ್ಳಿ – ಉಮಾಪತಿ ಗೌಡ
ಬೆಂಗಳೂರು ದಕ್ಷಿಣ- ಆರ್ ಕೆ ರಮೇಶ
ಮೂಡಿಗೆರೆ- ನಯನ ಮೋಟಮ್ಮ
ಮದ್ದೂರು- ಉದಯ್ ಗೌಡ‘
ಶಿವಮೊಗ್ಗ – ಯೋಗೇಶ


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

one × five =