Breaking News

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಿಂದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ

Spread the love

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಿಂದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ

ಯುವ ಭಾರತ ಸುದ್ದಿ ಬೆಳಗಾವಿ :
ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆಯ ನಿಮಿತ್ತ ಕೆಎಲ್ ಇ ಸೊಸೈಟಿಯ ಬಿವಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಮಾನವ ಹಕ್ಕುಗಳ ಜಾಗೃತಿ ಜಾಥಾ ನಡೆಸಿದರು.
ರ್ಯಾಲಿಯನ್ನು ಪ್ರಾಂಶುಪಾಲ ಡಾ.ಬಿ.ಜಯಸಿಂಹ ಉದ್ಘಾಟಿಸಿದರು. ಎಲ್‌ಎಲ್‌ಬಿ ಮತ್ತು ಬಿ.ಎ.ಎಲ್.ಎಲ್.ಬಿ. ಯ ವಿದ್ಯಾರ್ಥಿಗಳು ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳು ಫಲಕಗಳನ್ನು ಪ್ರದರ್ಶಿಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಸಹಾಯಕ ಪ್ರಾಧ್ಯಾಪಕ ಎಂ.ಎಸ್.ಅಲ್ಲಪ್ಪನವರ ಮತ್ತು ಸಂಜೀವ ಕೋಶವರ ರ್ಯಾಲಿಯನ್ನು ಸಂಯೋಜಿಸಿದ್ದರು.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

7 + 15 =