Breaking News

ಜೆಡಿಎಸ್ ಪಟ್ಟಿ ಪ್ರಕಟ

Spread the love

ಜೆಡಿಎಸ್ ಪಟ್ಟಿ ಪ್ರಕಟ

ಯುವ ಭಾರತ ಸುದ್ದಿ ಬೆಂಗಳೂರು :
ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು , ಶನಿವಾರ ಮತ್ತೆ ಆರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ .

ಚಿತ್ರದುರ್ಗ- ವಿಧಾನ ಪರಿಷತ್‌ ಮಾಜಿ ಸದಸ್ಯ ರಘು ಅಚಾರ್, ಮಡಿಕೇರಿ- ಎನ್.ಎಂ.ಮುತ್ತಪ್ಪ, ಮೂಡಬಿದಿರೆ- ಅಮರಶ್ರೀ, ವರುಣಾ- ಮಾಜಿ ಶಾಸಕ ಡಾ.ಭಾರತಿ ಶಂಕರ್, ಬಾಗಲಕೋಟೆ- ದೇವರಾಜ್ ಪಾಟೀಲ, ಯಾದಗಿರಿ- ಮಾಜಿ ಸಚಿವ ಎ.ಬಿ.ಮಾಲಕರೆಡ್ಡಿ ಅವರನ್ನು ಜೆಡಿಎಸ್ ಅಭ್ಯರ್ಥಿಗಳೆಂದು ಎಚ್.ಡಿ. ಕುಮಾರಸ್ವಾಮಿ ಪ್ರಕಟಿಸಿದ್ದಾರೆ .


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

18 − 17 =