ಕಾಳಿಂಗಪ್ಪ ಕಮ್ಮಾರ
ಯುವ ಭಾರತ ಸುದ್ದಿ ಇಟಗಿ :
ಖಾನಾಪುರ ತಾಲೂಕು ಇಟಗಿ ಗ್ರಾಮದ ಗ್ರಾಮದೇವಿ ದೇವಸ್ಥಾನದ ಅರ್ಚಕರಲ್ಲಿ ಒಬ್ಬರಾದ ಕಾಳಿಂಗಪ್ಪ ಶಿವಲಿಂಗಪ್ಪ ಕಮ್ಮಾರ (82) ನಿಧನರಾದರು. ಮೃತರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳು ಇದ್ದಾರೆ.
Spread the loveಗ್ಯಾರಂಟಿಗಳಿಗೆ ಎಷ್ಟು ಹಣ : ಸಿಎಂ ಟ್ವಿಟ್ ಬೆಂಗಳೂರು: ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ …