
ಯುವ ಭಾರತ ಸುದ್ದಿ ಗೋಕಾಕ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದತೆ ದಿನೇಶ ಕಲ್ಲಹಳ್ಳಿ ವಿರುದ್ಧ ಉದಗಟ್ಟಿ ಕ್ರಾಸ್ ಬಳಿ ಪ್ರತಿಭಟನೆ ನಡೆಸಿದರು.
ರಮೇಶ ಜಾರಕಿಹೊಳಿ ಅವರನ್ನು ಬೆಂಬಲಿಸಿ ತಾಲೂಕಿನ ಉದಗಟ್ಟಿ ಕ್ರಾಸ್ ಬಳಿ ಬೆಂಬಲಿಗರು ಪ್ರತಿಭಟನೆ ನಡೆಸಿ, ತಮ್ಮ ಆಕ್ರೋಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೆಮ್ಮನಕೂಲ, ತಪಸಿ, ಕಲಾರಕೊಪ್ಪ, ಉದಗಟ್ಟಿ ಗ್ರಾಮದ ರಮೇಶ ಅಭಿಮಾನಿಗಳು ಇದ್ದರು.
YuvaBharataha Latest Kannada News