Breaking News

ಖನಗಾಂವ ಶಾಲೆಯ 6 ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Spread the love

ಖನಗಾಂವ ಶಾಲೆಯ 6 ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಯುವ ಭಾರತ ಸುದ್ದಿ ಗೋಕಾಕ :
ಗೋಕಾಕ ತಾಲೂಕಿನ ಖನಗಾಂವ ಗ್ರಾಮದಲ್ಲಿರುವ ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್ .ಎ ) ಖನಗಾಂವ ಶಾಲೆಯ ೨೦೨೩-೨೪ ನೇ ಸಾಲಿನ ೬ ನೇ ತರಗತಿಯ ಪ್ರವೇಶಕ್ಕಾಗಿ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ತಾಲೂಕಿನಾದ್ಯಂತ ವಿರುವ ಆನಲೈನ ಸೇವಾ ಕೇಂದ್ರಗಳಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಆಸ್ತಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ದಿ ೧೮/೨/೨೦೨೧ ರಿಂದ ೪/೩/೨೦೨೩ ರ ಒಳಗೆ ಸಲ್ಲಿಸಲು ಅವಕಾಶ ವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮುಖ್ಯೋಪಾಧ್ಯಾಯರಾದ ಆರ್.ಎಂ ಮುಲ್ತಾನಿ ಮೊ.೯೯೦೨೮೫೦೯೦೨, ಶಿವರಾಜ ಹಲಕರ್ಣಿಮಠ ಮೊ.೯೯೬೪೧೦೭೬೬೮ , ಮತ್ತು ಶ್ರೀಮತಿ ಸುನೀತಾ ಹ್ಹಾವಳ ಮೊ.೯೫೩೫೮೬೯೫೩೬ ಇರವನ್ನು ಸಂಪರ್ಕಿಸಿಲು ಶಿಕ್ಷಣಾಧಿಕಾರಿ ಶಿಕ್ಷಣಾಧಿಕಾರಿ ಬಳಗಾರ ಕೋರಿದ್ದಾರೆ


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

four × one =