ಶ್ರೀ ರವಿಶಂಕರ ಗುರೂಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕಿರಣ ಜಾಧವ

ಯುವ ಭಾರತ ಸುದ್ದಿ ಬೆಳಗಾವಿ :
ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ ಗುರೂಜಿ ಅವರನ್ನು ಬೆಳಗಾವಿ ಸಕಲ ಮರಾಠಾ ಸಮಾಜದ ನಾಯಕ ಮತ್ತು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಕಿರಣ ಜಾಧವ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ರವಿಶಂಕರ ಗುರೂಜಿ ಅವರು ನಗರದ ಸಿಪಿಎಡ್ ಮೈದಾನದಲ್ಲಿ ಮಹಾ ಸತ್ಸಂಗ ನಡೆಸಿಕೊಡಲು ಬೆಳಗಾವಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಿರಣ ಜಾಧವ ಅವರು ರವಿಶಂಕರ ಗುರೂಜಿ ಅವರನ್ನು ಭೇಟಿಯಾಗಿದ್ದಾರೆ.
YuvaBharataha Latest Kannada News