ಸಂಗೊಳ್ಳಿ ರಾಯಣ್ಣ ಸಮಾಧಿಗೆ ಭೇಟಿ–ಸಚಿವರಾದ ರಮೇಶ ಜಾರಕಿಹೊಳಿ ಮತ್ತು ಕೆ.ಎಸ. ಈಶ್ವರಪ್ಪ..!!

ಯುವ ಭಾರತ ಸುದ್ದಿ, ಖಾನಾಪುರ: ತಾಲೂಕಿನ ನಂದಗಡ ಕ್ಕೆ ಭೇಟಿ ನೀಡಿದ ಸಚಿವರಾದ ರಮೇಶ್ ಜಾರಕಿಹೊಳಿ ಮತ್ತು ಈಶ್ವರಪ್ಪ.
ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ಆಲದ ಮರವಿರುವ ಸ್ಥಳಕ್ಕೆ ಭೇಟಿ.
ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ಸ್ಥಳದಲ್ಲಿರುವ ಹನುಮಂತನ ಮೂರ್ತಿಗೆ ಮತ್ತು ನಂದಗಡ ಗ್ರಾಮದ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಸಚಿವರಿಂದ ಮಾಲಾರ್ಪಣೆ.
ಬಳಿಕ ಸಂಗೊಳ್ಳಿ ರಾಯಣ್ಣ ಸಮಾಧಿಗೂ ಭೇಟಿ ನೀಡಿ ನಮನ ಸಲ್ಲಿಸಿದ ಸಚಿವರು.
YuvaBharataha Latest Kannada News