Breaking News

ಸಂಗೊಳ್ಳಿ ರಾಯಣ್ಣ ಸಮಾಧಿಗೆ ಭೇಟಿ–ಸಚಿವರಾದ ರಮೇಶ  ಜಾರಕಿಹೊಳಿ‌ ಮತ್ತು ಕೆ.ಎಸ. ಈಶ್ವರಪ್ಪ..!!

Spread the love

 

ಸಂಗೊಳ್ಳಿ ರಾಯಣ್ಣ ಸಮಾಧಿಗೆ ಭೇಟಿ–ಸಚಿವರಾದ ರಮೇಶ      ಜಾರಕಿಹೊಳಿ‌ ಮತ್ತು ಕೆ.ಎಸ. ಈಶ್ವರಪ್ಪ..!!

 

ಯುವ ಭಾರತ ಸುದ್ದಿ, ಖಾನಾಪುರ:  ತಾಲೂಕಿನ ನಂದಗಡ ಕ್ಕೆ ಭೇಟಿ ನೀಡಿದ ಸಚಿವರಾದ ರಮೇಶ್ ಜಾರಕಿಹೊಳಿ‌ ಮತ್ತು ಈಶ್ವರಪ್ಪ.

ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ಆಲದ ಮರವಿರುವ ಸ್ಥಳಕ್ಕೆ ಭೇಟಿ.

ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ಸ್ಥಳದಲ್ಲಿರುವ ಹನುಮಂತನ ಮೂರ್ತಿಗೆ ಮತ್ತು ನಂದಗಡ ಗ್ರಾಮದ ವೃತ್ತದಲ್ಲಿ‌  ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಸಚಿವರಿಂದ ಮಾಲಾರ್ಪಣೆ.

ಬಳಿಕ ಸಂಗೊಳ್ಳಿ ರಾಯಣ್ಣ ಸಮಾಧಿಗೂ ಭೇಟಿ ನೀಡಿ ನಮನ ಸಲ್ಲಿಸಿದ ಸಚಿವರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

5 × 5 =