Breaking News

ದಾಖಲೆಯತ್ತ ಕೊಹ್ಲಿ ಚಿತ್ತ

Spread the love

ದಾಖಲೆಯತ್ತ ಕೊಹ್ಲಿ ಚಿತ್ತ

ಯುವ ಭಾರತ ಸುದ್ದಿ ತಿರುವನಂತಪುರಂ :
ವಿರಾಟ ಕೊಹ್ಲಿ ಮತ್ತೊಂದು ದೊಡ್ಡ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದರು.

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ದಾಖಲೆ ಬರೆದ ಕೊಹ್ಲಿ ಟೀಂ ಇಂಡಿಯಾದ ಸ್ಟಾರ್ ಆಟಗಾರ ಕೊಹ್ಲಿ , ಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಸಿಡಿದೆದ್ದಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದು , ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ( 12,651 ) ಗಳಿಸಿದ 5 ನೇ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಸಚಿನ್ ತೆಂಡೂಲ್ಕರ್ 18,426 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದರೆ, ಕುಮಾರ ಸಂಗಕ್ಕಾರ (14,234 ), ರಿಕಿ ಪಾಂಟಿಂಗ್ ( 13,704 ) ಮತ್ತು ಸನತ್ ಜಯಸೂರ್ಯ ( 13,430 ) ನಂತರದ ಸ್ಥಾನಗಳಲ್ಲಿದ್ದಾರೆ.


Spread the love

About Yuva Bharatha

Check Also

ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾಗಿ ಸೋಮಶೇಖರ ನೇಮಕ

Spread the loveಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾಗಿ ಸೋಮಶೇಖರ ನೇಮಕ ಬೆಳಗಾವಿ : ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಬೆಳಗಾವಿ …

Leave a Reply

Your email address will not be published. Required fields are marked *

seven − 3 =