Breaking News

ಕುರುಕ್ಷೇತ್ರ ಅಖಿಲ ಭಾರತೀಯ ಅಧಿವಕ್ತಾ ಪರಿಷತ್ತಿಗೆ ಪಾರಗಾಂವೆ, ದುರದುಂಡಿ

Spread the love

ಕುರುಕ್ಷೇತ್ರ ಅಖಿಲ ಭಾರತೀಯ ಅಧಿವಕ್ತಾ ಪರಿಷತ್ತಿಗೆ ಪಾರಗಾಂವೆ, ದುರದುಂಡಿ

ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ವಕೀಲರ ಸಂಘದ ಸದಸ್ಯರು ಬೆಳಗಾವಿ ಜಿಲ್ಲೆಯ ಅಧಿವಕ್ತ ಪರಿಷತ್ ಉಪಾಧ್ಯಕ್ಷ ಎಂ ವ್ಹಿ ಪಾರಗಾಂವೆ, ಕಾರ್ಯದರ್ಶಿ ವಾಯ್.ಎಲ್.ದುರದುಂಡಿ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಅಧಿವಕ್ತಾ ಪರಿಷತ್ ನ ೧೬ ನೇ ರಾಷ್ಟ್ರೀಯ ಅಧಿವೇಶನದಲ್ಲಿ ಆಹ್ವಾನಿತರಾಗಿ ಪಾಲ್ಗೊಳಲಿದ್ದಾರೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

7 + twenty =