ಕೊರೋನಾ ಸಂಕಷ್ಟದಲಿರುವ ನೊಂದಾಯಿತಿ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ ವಿರರಿಸಿದ- ಅಂಬಿರಾವ ಪಾಟೀಲ!!
ಯುವ ಭಾರತ ಸುದ್ದಿ, ಗೋಕಾಕ: ಕೊರೋನಾ ಸಂಕಷ್ಟದಲಿರುವ ನೊಂದಾಯಿತಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ನೀಡಲಾದ ಆಹಾರ ಧಾನ್ಯಗಳ ಕಿಟಗಳನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಬುಧವಾರದಂದು ನಗರದ ಶಾಸಕರ ಕಾರ್ಯಾಲಯದಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯರಾದ ಟಿ.ಆರ್.ಕಾಗಲ್, ಎಂ.ಎಲ್ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ ಭರಮನ್ನವರ, ಓಬಿಸಿ ಮೋರ್ಚಾ ಅಧ್ಯಕ್ಷ ಲಷ್ಮಣ ಖಡಕಭಾಂವಿ, ಲಕ್ಷ್ಮೀಕಾಂತ ಎಚ್ಚನಮನಿ,ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಸವರಾಜ ಹಿರೇಮಠ, ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಒಡೆಯರ, ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರಮೇಶ ಭಂಡಿ, ವಿರೇಂದ್ರ ಎಕ್ಕೇರಿಮಠ, ಅಲ್ಪಸಂಖ್ಯಾತ ಮೋರ್ಚಾಧ್ಯಕ್ಷ ಮಲ್ಲಿಕಜಾನ ತಳವಾರ, ಎಸ್‌ಟಿ ಮೋರ್ಚಾಧ್ಯಕ್ಷ ರವಿ ಮುಡ್ಡೆಪ್ಪಗೋಳ, ರೈತ ಮೋರ್ಚಾಧ್ಯಕ್ಷ ಸುರೇಶ ಪತ್ತಾರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು