Breaking News

ಲಿಂಗಾಯತ ಸಮಾಜದ ಹಿರಿಯರಾದ ಲಕ್ಷ್ಮಣ ಹುಳ್ಳೇರ ನಿಧನಕ್ಕೆ -ಸಚಿವ ರಮೇಶ ಜಾರಕಿಹೊಳಿ ಸಂತಾಪ!  

Spread the love

 

ಲಿಂಗಾಯತ ಸಮಾಜದ ಹಿರಿಯರಾದ ಲಕ್ಷ್ಮಣ ಹುಳ್ಳೇರ ನಿಧನಕ್ಕೆ -ಸಚಿವ ರಮೇಶ ಜಾರಕಿಹೊಳಿ ಸಂತಾಪ!

 

 

ಯುವ ಭಾರತ ಸುದ್ದಿ  ಗೋಕಾಕ: ನಗರದ ನಿವಾಸಿ ಯೋಗಿಕೊಳ್ಳ ರಸ್ತೆ ನಿವಾಸಿ, ಲಿಂಗಾಯತ ಸಮಾಜದ ಹಿರಿಯರು ಹಾಗೂ ಹಿರಿಯ ರಾಜಕಾರಣಿ ಲಕ್ಷ್ಮಣ  ಬಸಪ್ಪ ಹುಳ್ಳೇರ (67) ತೀವ್ರ ಹೃದಯಾಘಾತಕ್ಕೊಳಗಾಗಿ ನಿಧನರಾದರು.ಮೃತರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ.

ಸಚಿವ ರಮೇಶ ಜಾರಕಿಹೊಳಿ ಸಂತಾಪ: ಆಕಸ್ಮೀಕವಾಗಿ ಸಿಧನರಾದ ಲಕ್ಷ್ಮಣ ಬಸಪ್ಪ ಹುಳ್ಳೇರ ಅವರು ಸಮಾಜಕ್ಕೆ ಸಾಕಷ್ಟು ಕೊಡೆಗುಯನ್ನು ನೀಡಿದ್ದರು. ಅವರ ಅಗಲಿಕೆಯಿಂದ ಲಿಂಗಾಯತ ಸಮಾಜ ಹಾಗೂ ಇನ್ನುಳಿದ ಸಮಾಜಗಳ ತುಂಬಲಾರದ ನಷ್ಟ ಉಂಟಾಗಿದೆ. ಕಳೆದ ಹಲವು ವರ್ಷಗಳಿಂದ ಸಮಾಜ ಸೇವೆಗೆ ತಮ್ಮನ್ನು ತಾವು ಮುಡಿಪಾಗಿಸಿಕೊಂಡಿದ್ದರು. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.


Spread the love

About Yuva Bharatha

Check Also

ಈ ಭವ್ಯ ಕಾರ್ಯಕ್ರಮ ಜನರ ಮನ,ಮನಗಳಲ್ಲಿ ಮನೆ ಮಾಡಿದೆ. ಸಹಸ್ರಾರು ವಿದ್ಯಾರ್ಥಿಗಳ ದಾರಿ ದೀಪವಾಗಿದೆ-ವಿದ್ಯಾರ್ಥಿನಿ ಕುಮಾರಿ ಐಶ್ವರ್ಯ ಕೊಡ್ಲಿ

Spread the loveಈ ಭವ್ಯ ಕಾರ್ಯಕ್ರಮ ಜನರ ಮನ,ಮನಗಳಲ್ಲಿ ಮನೆ ಮಾಡಿದೆ. ಸಹಸ್ರಾರು ವಿದ್ಯಾರ್ಥಿಗಳ ದಾರಿ ದೀಪವಾಗಿದೆ-ವಿದ್ಯಾರ್ಥಿನಿ ಕುಮಾರಿ ಐಶ್ವರ್ಯ …

Leave a Reply

Your email address will not be published. Required fields are marked *

16 − 15 =