Breaking News

ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಇಂದೇ ಘೋಷಣೆ ?

Spread the love

ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಇಂದೇ ಘೋಷಣೆ ?

ಯುವ ಭಾರತ ಸುದ್ದಿ ಬೆಂಗಳೂರು :
ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿ
ಇಂದೇ ಬಿಡುಗಡೆಯಾಗುವ ಸಾಧ್ಯತೆ ಇದೆ.

ಎರಡು ದಿನಗಳ ಹಿಂದೆ ಕಾಂಗ್ರೆಸ್ ಟಿಕೆಟ್ ಬಿಡುಗಡೆ ಸಾಧ್ಯತೆ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಪಟ್ಟಿ ಬಿಡುಗಡೆಯಾಗಿರಲಿಲ್ಲ. ಈ ಬಗ್ಗೆ ದೆಹಲಿಯಲ್ಲಿ ಪಕ್ಷದ ಉನ್ನತ ಮಟ್ಟದ ಸಭೆ ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

5 − 5 =