Breaking News

ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ -ಲಖನ್ ಜಾರಕಿಹೊಳಿ.!

Spread the love

ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ -ಲಖನ್ ಜಾರಕಿಹೊಳಿ.!


 ಯುವ ಭಾರತ ಸುದ್ದಿ  ಗೋಕಾಕ: ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ಯ ಇಲ್ಲಿನ ಮರಾಠಾ ಗಲ್ಲಿಯಲ್ಲಿರುವ ಶಿವಾಜಿ ಮಹಾರಾಜರ ಪುತ್ಥಳಿಗೆ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ಶನಿವಾರದಂದು ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಪ್ರಕಾಶ ಮುರಾರಿ, ಜ್ಯೋತಿಭಾ ಸುಭಂಜಿ, ಪರಶುರಾಮ ಭಗತ, ಪಂಡಿತ್ ಓಗಲೆ, ಶಿವಾಜಿ ಕಲ್ಲೋಳ್ಳಿ, ಮಹೇಶ ಚಿಕ್ಕಡೋಳಿ, ಕೃಷ್ಣಾ ಗುಡ್ಡದಮನಿ, ಅನೀಲ ಮಿಲ್ಕೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಪರಿಸರ ನಾಶಕ್ಕೆ ಕಾರಣವಾಗುವ ಬ್ಯಾನರಗಳನ್ನು ನಾವು ತ್ಯಜಿಸಿ ಪರಿಸರ ರಕ್ಷಣೆಗೆ ಮುಂದಾಗಬೇಕು-ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಗಳು!

Spread the loveಪರಿಸರ ನಾಶಕ್ಕೆ ಕಾರಣವಾಗುವ ಬ್ಯಾನರಗಳನ್ನು ನಾವು ತ್ಯಜಿಸಿ ಪರಿಸರ ರಕ್ಷಣೆಗೆ ಮುಂದಾಗಬೇಕು-ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಗಳು! ಗೋಕಾಕ: ಬ್ಯಾನರ್‌ಗಳ …

Leave a Reply

Your email address will not be published. Required fields are marked *

1 × 4 =