Breaking News

ಮಹಾನಂದಾ ಪಾಟೀಲ ಪಿಎಚ್ ಡಿ ಪದವಿ

Spread the love

ಮಹಾನಂದಾ ಪಾಟೀಲ-ಪಿಎಚ್ ಡಿ ಪದವಿ

ಯುವ ಭಾರತ ಸುದ್ದಿ   ಗೋಕಾಕ : ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕಿ ಮಹಾನಂದಾ ಪಾಟೀಲ ಅವರ ಬೆಟಗೇರಿ ಕೃಷ್ಣಶರ್ಮ ಅವರ ಸೃಜನೇತರ ಸಾಹಿತ್ಯ ಕುರಿತ ಮಹಾ ಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯ ಡಾಕ್ಟರೆಟ್ ಪದವಿ ಪ್ರದಾನ ಮಾಡಿದೆ. ಇವರಿಗೆ ಧಾರವಾಡದ ಡಾ.ಸರಸ್ವತಿ ಭಗವತಿ ಅವರು ಮಾರ್ಗದರ್ಶನ ಮಾಡಿದ್ದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ನುಡಿ ಹಬ್ಬದಲ್ಲಿ ರಾಜ್ಯಪಾಲ ತಾವರಚಂದ ಗೆಹಲೋಟ್ ಪಿ.ಎಚ್.ಡಿ ಪ್ರದಾನ ಮಾಡಿದ್ದಾರೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

2 + 20 =