ಯುವ ಭಾರತ ಸುದ್ದಿ, ಗೋಕಾಕ್: ಕೆನಡಾದ ಬ್ರ‍್ಯಾಂಪ್ಟನ ಇಂಟರ್ನ್ಯಾಷನಲ್ ಯುನಿವರ್ಸಿಟಿಯಿಂದ ತಾಲೂಕಿನ ಮರಡಿಮಠದ ಶ್ರೀ ಕಾಡಸಿದ್ದೇಶ್ವರ ಮಠದ ಶ್ರೀ ಡಾ. ಪವಾಡೇಶ್ವರ ಮಹಾಸ್ವಾಮಿಜಿಗಳಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಶ್ರೀಗಳ ಸಾಮಾಜಿಕ ಹಾಗೂ ಧಾರ್ಮಿಕ ಹಾಗೂ ಶೈಕ್ಷಣಿಕ ಸೇವೆಗೆ ಕೆನಡಾದ ಬ್ರ‍್ಯಾಂಪ್ಟನ ಇಂಟರ್ನ್ಯಾಷನಲ್ ಯುನಿವರ್ಸಿಟಿ ಗೌರವ ಡಾಕ್ಟರೇಟ ಪದವಿ ಲಭಿಸಿದೆ.
