Breaking News

ಚಿತ್ರಕಲಾ ಸ್ಫರ್ಧೇಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಯೂರ ಶಾಲೆಯ ವಿದ್ಯಾರ್ಥಿನಿ ಪೂಜಾ.!

Spread the love

ಚಿತ್ರಕಲಾ ಸ್ಫರ್ಧೇಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಯೂರ ಶಾಲೆಯ ವಿದ್ಯಾರ್ಥಿನಿ ಪೂಜಾ.!


ಗೋಕಾಕ: ಇಲ್ಲಿನ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪೂಜಾ ಪರಸಪ್ಪ ಯಲ್ಲಾಪೂರ ವಿಭಾಗ ಮಟ್ಟದ ಚಿತ್ರಕಲಾ ಸ್ಫರ್ಧೇಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿನಿಯ ಸಾಧನೆಯನ್ನು ಶಾಲೆಯ ಚೇರಮನ ಹಾಗೂ ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಹಾಗೂ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕರು ಸಿಬ್ಬಂಧಿಗಳು ಅಭಿನಂಧಿಸಿದ್ದಾರೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

seventeen + 8 =