Breaking News

ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ನಿವಾರಣಾ ಸಭೆ” ಜು.15 ರಂದು

Spread the love

ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ನಿವಾರಣಾ ಸಭೆ” ಜು.15 ರಂದು


ಬೆಳಗಾವಿ :
ಬೆಳಗಾವಿಯ ನೆಹರು ನಗರದ ಉಪ ವಿಭಾಗ-೩ರ ನಗರ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ನಿವಾರಣಾ ಸಭೆಯನ್ನು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಇವರ ಅಧ್ಯಕ್ಷತೆಯಲ್ಲಿ ಶನಿವಾರ (ಜು.15) ಮುಂಜಾನೆ 10.30 ಗಂಟೆಗೆ ಆಯೋಜಿಸಲಾಗಿದೆ.
ಸದರಿ ಸಭೆಯಲ್ಲಿ ವಿದ್ಯುತ್ ಗ್ರಾಹಕರು ಭಾಗವಹಿಸಿ ತಮ್ಮ ಸಮಸ್ಯೆ/ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಹುವಿಸಕಂನಿ ನೆಹೆರು ನಗರ ಉಪ ವಿಭಾಗ-೦೩ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಣೆಯಲ್ಲಿ ತಿಳಿಸಿದ್ದಾರೆ.


Spread the love

About Yuva Bharatha

Check Also

ವರ್ಷಾಂತ್ಯಕ್ಕೆ ವಿಧಾನಸಭೆ ಚುನಾಚಣೆ ನಡೆಯುವ 4 ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ

Spread the loveವರ್ಷಾಂತ್ಯಕ್ಕೆ ವಿಧಾನಸಭೆ ಚುನಾಚಣೆ ನಡೆಯುವ 4 ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ ನವದೆಹಲಿ: ಶುಕ್ರವಾರ ಭಾರತೀಯ …

Leave a Reply

Your email address will not be published. Required fields are marked *

twelve − five =