ಬೆಳಗಾವಿ, ಮೈಸೂರು, ಹುಬ್ಬಳ್ಳಿ-ಧಾರವಾಡಕ್ಕೆ ಮೆಟ್ರೊ ರೈಲು !
ಬೆಂಗಳೂರು :
ಬಿಜೆಪಿ ಬಿಡುಗಡೆಗೊಳಿಸಿದ್ದ ಚುನಾವಣಾ ಪ್ರಣಾಳಿಕೆಯಲ್ಲಿ ಬೆಳಗಾವಿಗೆ ಮೆಟ್ರೊ ರೈಲು ವಿಷಯವನ್ನು ಪ್ರಸ್ತಾಪಿಸಿದೆ.
ಜೊತೆಗೆ ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರುಗಳಿಗೂ ಮೆಟ್ರೊ ರೈಲಿನ ಸಂಪರ್ಕದ ಬಗ್ಗೆ ತನ್ನ ಪ್ರಣಾಳಿಕೆಯಲ್ಲಿ ಒತ್ತು ನೀಡಿರುವುದು ವಿಶೇಷ.