Breaking News

ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಶಾಖಾದೀಕಾರಿ ಪಿ ಆರ್ ಯಡಹಳ್ಳಿ

Spread the love

 

ಮೂಡಲಗಿ : ನಗದಲ್ಲಿ 110 ಕೆ ವಿ ವಿದ್ಯುತ್ ವಿತರಣಾ ಕೇಂದ್ರ ಮೂಡಲಗಿಯ ಎಪ್ -6 ಪೆಟ್ರೋಲ್ ಬಂಕ್ ಫೀಡರದ ಹಾಗೂ ಎಪ್-1
ಶಹರದ 11 ಕೆ ವಿ ಮಾರ್ಗದ ಲೈನ್, ಹಾಗೂ ವಿದ್ಯುತ್ ಪರಿವರ್ತಕದ ದುರಸ್ಥಿ ಕಾಮಗಾರಿ ಹಾಗೂ ಗುರ್ಲಾಪೂರ ರೋಡ
ಅಗಲೀಕರಣ ಕಾಮಗಾರಿ ನಡೆದಿದ್ದು, ಗುರ್ಲಾಪೂರ ಹಾಗೂ ಮೂಡಲಗಿ ಶಹರದಲ್ಲಿ ದಿನಾಂಕ 17/05/2022 ರಿಂದ 22/05/2022 ರವರೆಗೆ ಬೆಳಿಗ್ಗೆ 10:00 ಘಂಟೆಯಿಂದ ಸಾಯಂಕಾಲ 6:00 ಘಂಟೆವರೆಗೆ ವಿವಿಧ ಪ್ರದೇಶದಲ್ಲಿ ವಿದ್ಯುತ್
ವ್ಯತ್ಯಯವಾಗಲಿದೆ ಎಂದು ನಗರ ಶಾಖಾದೀಕಾರಿ ಪಿ ಆರ್ ಯಡಹಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದ್ದರಿಂದ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ.


Spread the love

About Yuva Bharatha

Check Also

31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ …

Leave a Reply

Your email address will not be published. Required fields are marked *

two × one =