ಮುಖ್ಯಮಂತ್ರಿ ಕ್ಷೇತ್ರದಲ್ಲಿಂದು ನಡ್ದಾ, ಸುದೀಪ್ ಮೆರವಣಿಗೆ

ಯುವ ಭಾರತ ಸುದ್ದಿ ಹಾವೇರಿ :
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದೇ ನಾಮಪತ್ರ ಸಲ್ಲಿಸಲಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಮತ್ತು ಖ್ಯಾತ ನಟ ಸುದೀಪ್ ಬೃಹತ್ ರ್ಯಾಲಿ ಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಶಿಗ್ಗಾವಿ ನಗರದಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಸಲಿದ್ದು ಶಿಗ್ಗಾವಿಯಲ್ಲಿ ಇಂದು ಕಮಲ ಕಲರವ ಮೊಳಗಲಿದೆ.
YuvaBharataha Latest Kannada News