Breaking News

ಡಿ.13ರಂದು ಗುರುವಂದನಾ ಸಮಾರಂಭ.!

Spread the love

ಡಿ.13ರಂದು ಗುರುವಂದನಾ ಸಮಾರಂಭ.!

ಯುವ ಭಾರತ ಸುದ್ದಿ, ಗೋಕಾಕ್: ನಗರದ ನ್ಯೂ ಇಂಗ್ಲೀಷ ಸ್ಕೂಲ ಗೋಕಾಕ ಇಲ್ಲಿನ 1994-95ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಳೆಯ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮವನ್ನು ಇದೆ ಡಿ.13ರಂದು ಆಯೋಜಿಸಿದ್ದಾರೆ.

1994-95ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಳೆಯ ವಿದ್ಯಾರ್ಥಿಗಳು 25 ವರ್ಷಗಳು ಕಳೆದಿದ್ದು, ಅಂದಿನ ತರಗತಿಯ ಎ,ಬಿ,ಸಿ,ಡಿ ವಿಭಾಗದ 264 ಜನ ಹಳೆಯ ವಿದ್ಯಾರ್ಥಿಗಳಲ್ಲಿ 168 ಜನ ಹಳೆಯ ವಿದ್ಯಾರ್ಥಿಗಳು ಕೂಡಿದ್ದು, ಇನ್ನುಳಿದ ಹಳೆಯ ವಿದ್ಯಾರ್ಥಿಗಳು ಸಂಪರ್ಕಿಸುವಂತೆ ಮನವಿ ಮಾಡಿದ್ದು, ಇದೆ ಡಿ.13ರಂದು ಸಮೀಪದ ಬಸವೇಶ್ವರ ಸಭಾ ಭವನದಲ್ಲಿ ಬೆಳಿಗ್ಗೆ 9.3೦ಕ್ಕೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನ್ಯೂ ಇಂಗ್ಲೀಷ ಸ್ಕೂಲ ಗೋಕಾಕ ಇಲ್ಲಿನ 1994-95ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಳೆಯ ವಿದ್ಯಾರ್ಥಿಗಳು ಆಗಮಿಸಿ ಯಶಸ್ವಿಗಳೊಸಿವಂತೆ ಸಿದ್ದು ಪಾಟೀಲ ಹಾಗೂ ಮಾಧು ವಾಲಿ ಮನವಿ ಮಾಡಿದ್ದಾರೆ.


Spread the love

About Yuva Bharatha

Check Also

ಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಬಹಳ ದೊಡ್ಡದು.- ರಮೇಶ ಜಾರಕಿಹೊಳಿ.!

Spread the loveಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಬಹಳ ದೊಡ್ಡದು.- ರಮೇಶ ಜಾರಕಿಹೊಳಿ.! ಗೋಕಾಕ: ಪತ್ರಿಕೆಗಳನ್ನು ಮನೆಗಳಿಗೆ ಸರಿಯಾದ …

Leave a Reply

Your email address will not be published. Required fields are marked *

sixteen − thirteen =