ದೆಹಲಿ ವರಿಷ್ಠರ ದಿಢೀರ್ ಬುಲಾವ್ ಹಿನ್ನೆಲೆ-ದೆಹಲಿಗೆ ಹಾರಿದ ಸಾಹುಕಾರ್ ಯುವ ಭಾರತ ಸುದ್ದಿ ಗೋಕಾಕ : ನಿನ್ನೆ ಹುಬ್ಬಳ್ಳಿ ಮೂಲಕ ದೆಹಲಿಗೆ ತೆರಳಿರುವ ಮಾಜಿ ಸಚಿವ ರಮೇಶ್ ಜಾರಕಿಹೋಳಿ ಇಂದು ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಜಾರಕಿಹೊಳಿಯವರ ದೆಹಲಿ ಪ್ರವಾಸ ತೀವ್ರ ಕುತೂಹಲ ಕೆರಳಿಸಿದೆ. ಬೆಳಗಾವಿ ಜಿಲ್ಲೆಯ ರಾಜಕೀಯ ಬೆಳವಣಿಗೆ ಸೇರಿ ಹಲವು ಮಹತ್ತರ ವಿಚಾರ ಚರ್ಚೆಗೆ ಬರುವ …
Read More »ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಯುವ ಭಾರತ ಸುದ್ದಿ ವಿಜಯಪುರ : ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ರಾಜ್ಯ ಸಚಿವೆ ಸಾದ್ವಿ ನಿರಂಜನಾ ಜ್ಯೋತಿ ಅವರು ತೆರಳುತ್ತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಕೇಂದ್ರ ಸಚಿವೆ ಗುರುವಾರ ನಾಗಠಾಣದಲ್ಲಿ ಮಹಿಳಾ ಮೋರ್ಚಾ ಕಾರ್ಯಕ್ರಮ ಮುಗಿಸಿ ಬಾಗಲಕೋಟೆಗೆ ಪ್ರಯಾಣಿಸುತ್ತಿದ್ದರು. ವಿಜಯಪುರ ತಾಲೂಕಿನ ಜುಮನಾಳ ಬಳಿ …
Read More »ಇಡೀ ವಿಶ್ವವೇ ನರೇಂದ್ರ ಮೋದಿಯವರ ಜಪ ಮಾಡುತ್ತಿದೆ-ಎಮ್.ಪಿ. ಸಿ.ಎಮ್. ಶಿವರಾಜಸಿಂಗ್ ಚವ್ಹಾಣ
ಇಡೀ ವಿಶ್ವವೇ ನರೇಂದ್ರ ಮೋದಿಯವರ ಜಪ ಮಾಡುತ್ತಿದೆ-ಎಮ್.ಪಿ. ಸಿ.ಎಮ್. ಶಿವರಾಜಸಿಂಗ್ ಚವ್ಹಾಣ ಕೌಜಲಗಿಯಲ್ಲಿ ಬೃಹತ್ ಹಿಂದುಳಿದ ವರ್ಗಗಳ ಸಮಾವೇಶವನ್ನು ಉದ್ಘಾಟಿಸಿದ ಸಿಎಮ್ ಚವ್ಹಾಣ. ನಮ್ಮ ವ್ಯಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ-ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಯುವ ಭಾರತ ಸುದ್ದಿ ಗೋಕಾಕ: ಪ್ರಧಾನಿ ನರೇಂದ್ರ ಮೋದಿಯವರ ರೂಪದಲ್ಲಿ ಸಾಕ್ಷಾತ್ ದೇವರು ಬಂದಿದ್ದು, ರಾಷ್ಟ್ರದ ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಸಂಕಲ್ಪ ಮಾಡಿದ್ದು, ಹಿಂದುಳಿದ ವರ್ಗಗಳ ಆಯೋಗಕ್ಕೆ ಹೆಚ್ಚಿನ ಒತ್ತು …
Read More »ರಾಹುಲ್ ಗಾಂಧಿ ಕಾರ್ಯಕ್ರಮ ಐತಿಹಾಸಿಕ ಮಾಡಲು ತೀರ್ಮಾನ
ರಾಹುಲ್ ಗಾಂಧಿ ಕಾರ್ಯಕ್ರಮ ಐತಿಹಾಸಿಕ ಮಾಡಲು ತೀರ್ಮಾನ ಯುವ ಭಾರತ ಸುದ್ದಿ ಬೆಳಗಾವಿ : ಮಾರ್ಚ್ 20 ರಂದು ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರು ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಮೂರರಿಂದ ನಾಲ್ಕು ಲಕ್ಷ ಜನ ಆಗಮಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಕಾರ್ಯಕ್ರಮವನ್ನು ಐತಿಹಾಸಿಕ ಕಾರ್ಯಕ್ರಮ ಮಾಡಲು ಕಾಂಗ್ರೆಸ್ …
Read More »ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಶುಕ್ರವಾರ (ಮಾರ್ಚ್ 17ರಂದು ) ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ದೆಹಲಿಯಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ ನಂತರ ಮೊದಲ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸಿನ 135 ಅಭ್ಯರ್ಥಿಗಳ ಕ್ಷೇತ್ರ ಹಾಗೂ ಅಭ್ಯರ್ಥಿ ಹೆಸರು : ಬಸವನಗುಡಿ- …
Read More »ನಿಮ್ಮ ಮನೆಮಗಳು, ನಿಮ್ಮ ಮನೆಯ ಸೊಸೆಯ ಎನ್ನುವವರ ನಂಬಬೇಡಿ : ರಮೇಶ ಜಾರಕಿಹೊಳಿ ಕಿವಿಮಾತು
ನಿಮ್ಮ ಮನೆಮಗಳು, ನಿಮ್ಮ ಮನೆಯ ಸೊಸೆಯ ಎನ್ನುವವರ ನಂಬಬೇಡಿ : ರಮೇಶ ಜಾರಕಿಹೊಳಿ ಕಿವಿಮಾತು ಶಾಸಕಿ ಸುಳ್ಳು ಹೇಳುತ್ತಾರೆ. ಗ್ರಾಮೀಣ ಶಾಸಕಿಗೆ ರೂಪ ಮಾತ್ರ ಹೆಣ್ಣುಮಗಳು, ಗುಣ ಮಾತ್ರ ಬೇರೆ ಇದೆ. ಈಗ ನಾನು ನಿಮ್ಮ ಮನೆ ಹೆಣ್ಣುಮಗಳು ಅಂತ ಹೇಳುತ್ತಿದ್ದಾಳೆ, ಅವರನ್ನು ನಂಬಬೇಡಿ. ಗ್ರಾಮೀಣ ಕ್ಷೇತ್ರದಲ್ಲಿ ನಾನು ಯಾವಾಗ ಓಡಾಡಲು ಪ್ರಾರಂಭಿಸಿದಾಗಲೇ ಎಲ್ಲರ ನೆನಪಾಗಿದೆ.ಗೆಲ್ಲುವ ಭ್ರಮೆ, ಸೊಕ್ಕು ಈಗ ನಿರಾಸೆಯಾಗಿದೆ. ಯುವ ಭಾರತ ಸುದ್ದಿ ಬೆಳಗಾವಿ : ನಾನು …
Read More »ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳ-ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳಕ್ಕೆ ನಿರ್ಧಾರ, ಇಂದೇ ಆದೇಶ: ಸಿಎಂ ಬೊಮ್ಮಾಯಿ ಘೋಷಣೆ
ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳ-ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳಕ್ಕೆ ನಿರ್ಧಾರ, ಇಂದೇ ಆದೇಶ: ಸಿಎಂ ಬೊಮ್ಮಾಯಿ ಘೋಷಣೆ ಯುವ ಭಾರತ ಸುದ್ದಿ ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯ ನೌಕರರು ಹಾಗೂ ಕೆಪಿಟಿಸಿಎಲ್ ಮತ್ತು ಎಸ್ಕಾಂಗಳ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದೇ ಈ ಬಗ್ಗೆ ಆದೇಶ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ವೇತನವನ್ನು ಶೇ.15 ರಷ್ಟು ಏರಿಕೆ ಮಾಡಲು ನಿರ್ಧಾರ ಮಾಡಲಾಗಿದೆ. ಹಾಗೂ …
Read More »ಶಿವ ಚರಿತೆ ಲೋಕಾರ್ಪಣೆಗೆ ಕ್ಷಣಗಣನೆ : ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಬೆಳಗಾವಿಗೆ
ಶಿವ ಚರಿತೆ ಲೋಕಾರ್ಪಣೆಗೆ ಕ್ಷಣಗಣನೆ : ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಬೆಳಗಾವಿಗೆ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಗೆ ಇಂದು ಸಂಜೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಆಗಮಿಸಲಿದ್ದಾರೆ. ಮಧ್ಯಾಹ್ನ 3:30ಕ್ಕೆ ಗುವಾಹತಿ ವಿಮಾನ ನಿಲ್ದಾಣದಿಂದ ತೆರಳುವ ಅವರು ಸಂಜೆ 6.30 ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುವರುಮ ನಂತರ ನಗರದ ಶಹಾಪುರ ಕಪಿಲೇಶ್ವರ ಕಾಲೋನಿಯ ಛತ್ರಪತಿ ಶಿವಾಜಿ ಮಹಾರಾಜರ ಉದ್ಯಾನದಲ್ಲಿ ಶಿವಾಜಿ ಮಹಾರಾಜರ …
Read More »ಮೊಬೈಲ್ ಕಳವು : ಪೊಲೀಸರಿಂದ ನಾಗರಿಕರಿಗೆ ಮಹತ್ವದ ಮಾಹಿತಿ !
ಮೊಬೈಲ್ ಕಳವು : ಪೊಲೀಸರಿಂದ ನಾಗರಿಕರಿಗೆ ಮಹತ್ವದ ಮಾಹಿತಿ ! ಯುವ ಭಾರತ ಸುದ್ದಿ ಬೆಳಗಾವಿ : ಸಿಇಐಆರ್ ಸೌಲಭ್ಯವನ್ನು ಉಪಯೋಗಿಸಿಕೊಂಡು ಬೆಳಗಾವಿ ನಗರದಲ್ಲಿ ಕಳುವು / ಕಾಣೆಯಾದ / Mobile Snatching ಮೊಬೈಲ್‌ಗಳನ್ನು ಸಿಇಐಆರ್ ಸೌಲಭ್ಯದ ಮುಖಾಂತರ ಪತ್ತೆ ಹಚ್ಚಲಾಗುತ್ತಿದ್ದು , ಇಲ್ಲಿಯವರೆಗೆ 18 ಮೊಬೈಲ್‌ಗಳನ್ನು ಪತ್ತೆ ಹಚ್ಚಿದ್ದು ಸಾರ್ವಜನಿಕರಿಗೆ ಹಸ್ತಾಂತರಿಸಲಾಗಿರುತ್ತದೆ . ಸಾರ್ವಜನಿಕರಲ್ಲಿ ಕೋರುವುದೇನೆಂದರೆ ಇನ್ನು ಮುಂದೆ ಮೊಬೈಲ್ ಕಳುವು / ಕಾಣೆಯಾದ / Mobile Snatching …
Read More »ಬೆಳಗಾವಿ ಸದಾಶಿನಗರದ ಮನೆಯಲ್ಲಿ ಪತ್ತೆಯಾಯ್ತು ಅಕ್ರಮ ಸಾರಾಯಿ !
ಬೆಳಗಾವಿ ಸದಾಶಿನಗರದ ಮನೆಯಲ್ಲಿ ಪತ್ತೆಯಾಯ್ತು ಅಕ್ರಮ ಸಾರಾಯಿ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಪೊಲೀಸರು 15/03/2023 ರಂದು ರಾತ್ರಿ ಖಚಿತ ಮಾಹಿತಿ ಆಧರಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಪೊಲೀಸ್ ಇನ್ಸ್‌ಪೆಕ್ಟರ್ ಅಲ್ತಾಫ್ ಮುಲ್ಲಾ , ನೇತೃತ್ವದ ತಂಡ ಎಪಿಎಂಸಿ ಪೊಲೀಸ್ ಅಧಿಕಾರಿ ಸಿಬ್ಬಂದಿಯವರ ಸಹಕಾರದಿಂದ ಬೆಳಗಾವಿ ನಗರದ ಸದಾಶಿವ ನಗರದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟ ಸುಮಾರು 5,37.500 / – ರೂ . ಮೌಲ್ಯದ …
Read More »