Breaking News

ನುಡಿದಂತೆ ನಡೆಯುವ ಬಿಜೆಪಿಗೆ ಮತ್ತೆ ಆಡಳಿತ ಅವಕಾಶ ಕೊಡಿ: ರಾಜನಾಥ್ ಸಿಂಗ್

ನುಡಿದಂತೆ ನಡೆಯುವ ಬಿಜೆಪಿಗೆ ಮತ್ತೆ ಆಡಳಿತ ಅವಕಾಶ ಕೊಡಿ: ರಾಜನಾಥ್ ಸಿಂಗ್ ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿಯ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ನಾಯಕ ಯಡಿಯೂರಪ್ಪ ಅವರ ಆಶಯದಂತೆ ಬಿಜೆಪಿಗೆ ರಾಜ್ಯದಲ್ಲಿ ಮೂರನೇ ಎರಡು ಬಹುಮತ ಕೊಡಿ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮನವಿ ಮಾಡಿದರು. ಬೆಳಗಾವಿ ಜಿಲ್ಲೆಯ ನಂದಗಢದಲ್ಲಿ ಇಂದು ಡೊಳ್ಳು ಬಾರಿಸಿ ಬಿಜೆಪಿ ಎರಡನೇ ವಿಜಯ ಸಂಕಲ್ಪ ರಥ ಯಾತ್ರೆಗೆ …

Read More »

ಬಿಜೆಪಿ ಅಲ್ಪಸಂಖ್ಯಾತ ಕಾರ್ಯಕರ್ತರ ಸಮಾವೇಶಕ್ಕೆ ಕ್ಷಣಗಣನೆ

ಬಿಜೆಪಿ ಅಲ್ಪಸಂಖ್ಯಾತ ಕಾರ್ಯಕರ್ತರ ಸಮಾವೇಶಕ್ಕೆ ಕ್ಷಣಗಣನೆ ಯುವ ಭಾರತ ಸುದ್ದಿ  ಗೋಕಾಕ : ಬಿಜೆಪಿ ವತಿಯಿಂದ ಗೋಕಾಕ ಮತಕ್ಷೇತ್ರದ ಅಲ್ಪಸಂಖ್ಯಾತರ ಕಾರ್ಯಕರ್ತರ ಸಮಾವೇಶ ಗುರುವಾರ ಸಂಜೆ ಇಲ್ಲಿನ ಕೊಣ್ಣೂರ ರಂಗಮಂದಿರ ಕ್ರೀಡಾಂಗಣದಲ್ಲಿ ನಡೆಯಲಿದೆ. ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಗೆಲ್ಲಿಸುವ ತಂತ್ರವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಅಲ್ಪಸಂಖ್ಯಾತರೇ ಈ ಸಮಾವೇಶ ನಡೆಸಿಕೊಡುತ್ತಿರುವುದು ವಿಶೇಷವಾಗಿದೆ. ಹತ್ತು ಸಾವಿರಕ್ಕೂ ಅಧಿಕ ಅಲ್ಪಸಂಖ್ಯಾತ ಬಾಂಧವರು ಈ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಮೇಶ …

Read More »

500 ರೂ. ಕೊಟ್ಟು ಪ್ರಚಾರಕ್ಕೆ ಕರೆತನ್ನಿಎಂದು ಸಿದ್ಧರಾಮಯ್ಯ ಹೇಳಿರುವ ವೀಡಿಯೊ ಟ್ವೀಟ್ ಮಾಡಿದ ಬಿಜೆಪಿ

500 ರೂ. ಕೊಟ್ಟು ಪ್ರಚಾರಕ್ಕೆ ಕರೆತನ್ನಿಎಂದು ಸಿದ್ಧರಾಮಯ್ಯ ಹೇಳಿರುವ ವೀಡಿಯೊ ಟ್ವೀಟ್ ಮಾಡಿದ ಬಿಜೆಪಿ ಯುವ ಭಾರತ ಸುದ್ದಿ ಬೆಂಗಳೂರು / ಬೆಳಗಾವಿ : ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಚುರುಕುಗೊಂಡಿದೆ. ಮತದಾರರನ್ನು ಸೆಳೆಯಲು ಬೇರೆಬೇರೆ ಹೆಸರನ್ನಿಟ್ಟು ವಿವಿಧ ರಾಜಕೀಯ ಪಕ್ಷಗಳು ಪ್ರಚಾರ ನಡೆಸುತ್ತಿವೆ, ಪಕ್ಷಾಂತರಗಳು ಜೋರಾಗಿ ನಡೆಯುತ್ತಿದೆ. ಈ ಮಧ್ಯೆ ಪ್ರತಿಯೊಬ್ಬರಿಗೂ 500 ರೂ. ಕೊಟ್ಟು ಪ್ರಚಾರಕ್ಕೆ ಕರೆದುಕೊಂಡು ಬನ್ನಿ ಎಂದು …

Read More »

ರಾಜಹಂಸಗಡ ಶಿವಾಜಿ ಪ್ರತಿಮೆ ಉದ್ಘಾಟನೆಯಲ್ಲಿ ಹಠ ಸಾಧಿಸಿ ಕೊನೆಗೂ ಗೆದ್ದ ಸಾಹುಕಾರ್ !

ರಾಜಹಂಸಗಡ ಶಿವಾಜಿ ಪ್ರತಿಮೆ ಉದ್ಘಾಟನೆಯಲ್ಲಿ ಹಠ ಸಾಧಿಸಿ ಕೊನೆಗೂ ಗೆದ್ದ ಸಾಹುಕಾರ್ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ತಾಲೂಕು ರಾಜಹಂಸಗಡ ಛತ್ರಪತಿ ಶಿವಾಜಿ ಮಹಾರಾಜರ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣ ಮಾಡಿಯೇ ತೀರಬೇಕು ಎಂಬ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿಯವರ ಕನಸು ಕೊನೆಗೂ ಈಡೇರಿದೆ. ಗುರುವಾರ ಶುಭ ಮುಹೂರ್ತದಲ್ಲಿ ನಾಡಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕರೆ ತಂದು ಛತ್ರಪತಿ ಮಹಾರಾಜರ ಮೂರ್ತಿಯನ್ನು ಪ್ರತಿಷ್ಠಾಪಿಸುವಲ್ಲಿ …

Read More »

ಹಿಂಡಲಗಾ ನಿಲ್ ಇಂಡಿಯನ್ ಬಾಯ್ಸ್ ಗೆ ಕಿರಣ್ ಜಾಧವ್ ಕಪ್ ಗೌರವ

ಹಿಂಡಲಗಾ ನಿಲ್ ಇಂಡಿಯನ್ ಬಾಯ್ಸ್ ಗೆ ಕಿರಣ್ ಜಾಧವ್ ಕಪ್ ಗೌರವ ಯುವ ಭಾರತ ಸುದ್ದಿ ಯಳ್ಳೂರು: ಶ್ರೀ ಚಂಗೇಶ್ವರಿ ಸ್ಪೋರ್ಟ್ಸ್ ಯಳ್ಳೂರು ಶ್ರೀ ಚಂಗೇಶ್ವರಿ ಪ್ರೌಢಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಗ್ರಾಮೀಣ ಕ್ರಿಕೆಟ್ ಪಂದ್ಯಾವಳಿಯಲ್ಲಿ ನೀಲ್ ಇಂಡಿಯನ್ ಬಾಯ್ಸ್ ಹಿಂಡಲಗಾ ತಂಡವು ಏಕದಂತ್ ಸ್ಪೋರ್ಟ್ಸ್ ಕಣಬರ್ಗಿ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ ಕಿರಣ ಜಾಧವ ಕಪ್ 2023 ಕ್ರಿಕೆಟ್ ಪಂದ್ಯಾವಳಿಯನ್ನು ಗೆದ್ದುಕೊಂಡಿತು. ಈ ಸ್ಪರ್ಧೆಯಲ್ಲಿ ಒಟ್ಟು 38 ತಂಡಗಳು ಭಾಗವಹಿಸಿದ್ದವು. …

Read More »

ಸನಾತನ ಸಂಸ್ಕೃತಿ ಸಮಾವೇಶ ಗುರುವಾರ

ಸನಾತನ ಸಂಸ್ಕೃತಿ ಸಮಾವೇಶ ಗುರುವಾರ ಯುವ ಭಾರತ ಸುದ್ದಿ ಇಟಗಿ: ಖಾನಾಪುರ ತಾಲೂಕಿನ ಅವರೊಳ್ಳಿ-ಬಿಳಕಿ ಗ್ರಾಮದಲ್ಲಿನ ಶ್ರೀ ರುದ್ರಸ್ವಾಮಿ ಮಠದಲ್ಲಿ ಹಿಂದಿನ ಮಠಾಧೀಶ ಶ್ರೀ ಶಾಂಡಿಲ್ಯ ಮಹಾಸ್ವಾಮೀಜಿಯವರ 6ನೇ ಪುಣ್ಯಾರಾಧನೆ ಪ್ರಯುಕ್ತ ಮಾ. 2ರಂದು ಸನಾತನ ಸಂಸ್ಕೃತಿ ಸಮಾವೇಶ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಾ. 2ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸನಾತನ ಸಂಸ್ಕೃತಿ ಸಮಾವೇಶವನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೀಂದ್ರ ಉದ್ಘಾಟಿಸುವರು. ಮುಕ್ತಿಮಠದ ಶ್ರೀ ಶಿವಶಿದ್ಧ …

Read More »

ಆಂಧ್ರಪ್ರದೇಶ : ಧರ್ಮ ರಕ್ಷಣೆಗೆ ದೇವಾಲಯ ನಿರ್ಮಾಣಕ್ಕೆ ಮುಂದಾದ ಸರ್ಕಾರ

ಆಂಧ್ರಪ್ರದೇಶ : ಧರ್ಮ ರಕ್ಷಣೆಗೆ ದೇವಾಲಯ ನಿರ್ಮಾಣಕ್ಕೆ ಮುಂದಾದ ಸರ್ಕಾರ ಯುವ ಭಾರತ ಸುದ್ದಿ ಅಮರಾವತಿ: ಹಿಂದೂ ಧರ್ಮದ ರಕ್ಷಣೆಗಾಗಿ ಆಂಧ್ರಪ್ರದೇಶದಲ್ಲಿ ಹಳ್ಳಿಗೊಂದು ದೇವಾಲಯ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸುಮಾರು ಮೂರು ಸಾವಿರ ದೇಗುಲಗಳನ್ನು ನಿರ್ಮಿಸುವ ಬಹುದೊಡ್ಡ ಯೋಜನೆ ಹಾಕಿಕೊಂಡಿದೆ. ಹಿಂದೂಗಳ ಧಾರ್ಮಿಕ ನಂಬಿಕೆಗಳ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಮುಖ್ಯಮಂತ್ರಿ ವೈ.ಎಸ್‌. ಜಗನ್‌ಮೋಹನ ರೆಡ್ಡಿ ಅವರ ನಿರ್ದೇಶನದಂತೆ ಈ ಉಪಕ್ರಮವನ್ನು ರಾಜ್ಯಸರ್ಕಾರ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಕೊಟ್ಟು ಸತ್ಯನಾರಾಯಣ …

Read More »

ಇಂಡಿ ಪುರಸಭೆಯ ವಾರ್ಡ್ 18 ರಲ್ಲಿ ನಗರೋತ್ಥಾನ ಯೋಜನೆ ಅಡಿಯಲ್ಲಿ ಚರಂಡಿ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ

ಇಂಡಿ ಪುರಸಭೆಯ ವಾರ್ಡ್ 18 ರಲ್ಲಿ ನಗರೋತ್ಥಾನ ಯೋಜನೆ ಅಡಿಯಲ್ಲಿ ಚರಂಡಿ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ಯುವ ಭಾರತ ಸುದ್ದಿ ಇಂಡಿ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜನಪರ ಯೋಜನೆಗಳು ಜಾರಿಗೆ ತಂದಿದ್ದು ಹಾಗೂ ಜಿಲ್ಲೆಯ ಸಂಸದ ರಮೇಶ ಜಿಗಜಿಣಗಿ ಅವರು ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಅನುಧಾನ ಮಂಜೂರು ಮಾಡಿಸಿದ್ದಾರೆ.ಸಂಸದ ರಮೇಶ ಜಿಗಜಿಣಗಿ ಅವರ ಅಧಿಕಾರವಧಿಯಲ್ಲಿ ಜಿಲ್ಲೆ ಅಭಿವೃದ್ದಿ ಪಥದಲ್ಲಿ ಮುಂದೆ ಸಾಗಿದೆ ಎಂದು ಪುರಸಭೆ …

Read More »

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ: 19.50 ಕೋಟಿ ರೂಪಾಯಿ ವೆಚ್ಚದಲ್ಲಿ ತಪಸಿ ಗ್ರಾಮದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯನ್ನು ಅತೀ ಶೀಘ್ರವಾಗಿ ಉದ್ಘಾಟನೆ ನೆರವೇರಿಸುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ತಪಸಿ-ಕೆಮ್ಮನಕೋಲ ಗ್ರಾಮದಲ್ಲಿ ಇತ್ತೀಚೆಗೆ ಕರಣೆ ಮಲಕಾರಿ ಸಿದ್ಧೇಶ್ವರ ಜಾತ್ರೆಯ ನಿಮಿತ್ತವಾಗಿ ಜರುಗಿದ ಕಬಡ್ಡಿ …

Read More »

ದೇಸೂರಲ್ಲಿ ಕಾಡುಕೋಣಗಳು !

ದೇಸೂರಲ್ಲಿ ಕಾಡುಕೋಣಗಳು ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಸಮೀಪದ ದೇಸೂರು ಗ್ರಾಮದಲ್ಲಿ ಕಾಡುಕೋಣಗಳು ಕಂಡುಬಂದಿವೆ. ಕಾಡಿನಿಂದ ಅವೃತವಾಗಿರುವ ಈ ಪ್ರದೇಶದಲ್ಲಿ ಕಾಡುಕೋಣಗಳು ಆಕಸ್ಮಿಕವಾಗಿ ಗ್ರಾಮ ಪ್ರವೇಶಿಸಿವೆ. ನಂತರ ಗ್ರಾಮಸ್ಥರು ಬೊಬ್ಬೆ ಹೊಡೆದ ನಂತರ ಅವು ಅಲ್ಲಿಂದ ತೆರಳಿವೆ.

Read More »